Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. "ಶಾರೂಖ್ ಜೊತೆ ʻಗೆಳೆತನʼ ಹೊಂದಿದ್ದಕ್ಕೆ...

"ಶಾರೂಖ್ ಜೊತೆ ʻಗೆಳೆತನʼ ಹೊಂದಿದ್ದಕ್ಕೆ ಪ್ರಿಯಾಂಕಾ ಚೋಪ್ರಾರನ್ನು ಬಾಲಿವುಡ್ ನಿಂದ ಬಹಿಷ್ಕರಿಸಿದ್ದ ಕರಣ್ ಜೋಹರ್"

ಕಂಗನಾ ರಣಾವತ್ ಗಂಭೀರ ಆರೋಪ

28 March 2023 6:24 PM IST
share
ಶಾರೂಖ್ ಜೊತೆ ʻಗೆಳೆತನʼ ಹೊಂದಿದ್ದಕ್ಕೆ ಪ್ರಿಯಾಂಕಾ ಚೋಪ್ರಾರನ್ನು ಬಾಲಿವುಡ್ ನಿಂದ ಬಹಿಷ್ಕರಿಸಿದ್ದ ಕರಣ್ ಜೋಹರ್
ಕಂಗನಾ ರಣಾವತ್ ಗಂಭೀರ ಆರೋಪ

ಮುಂಬೈ: ಖ್ಯಾತ ನಟಿ ಪ್ರಿಯಾಂಕ ಚೋಪ್ರಾ (Priyanka Chopra) ಅವರು ಬಾಲಿವುಡ್‌ ನಟ ಶಾರುಖ್‌ ಖಾನ್‌ ಜೊತೆಗೆ ಹೊಂದಿದ್ದ "ಗೆಳೆತನ"ದ ಕಾರಣದಿಂದ ನಿರ್ಮಾಪಕ ಕರಣ್‌ ಜೋಹರ್‌ (Karan Johar) ಅವರು ಪ್ರಿಯಾಂಕ ಅವರನ್ನು ಬಾಲಿವುಡ್‌ನಿಂದ ʻಬಹಿಷ್ಕರಿಸಿದರುʼ ಎಂಬ ಆಘಾತಕಾರಿ ಆರೋಪವನ್ನು ನಟಿ ಕಂಗನಾ ರಣಾವತ್ (Kangana Ranaut) ಮಾಡಿದ್ದಾರೆ.

ಕರಣ್‌ ಜೋಹರ್‌ ಅವರು ಪ್ರಿಯಾಂಕ ಅವರಿಗೆ ಅದೆಷ್ಟು ಮಟ್ಟಿಗೆ ಕಿರುಕುಳ ನೀಡಿದರೆಂದರೆ ಆಕೆ ಭಾರತ ತೊರೆಯಬೇಕಾಯಿತು ಎಂದು ಸರಣಿ ಟ್ವೀಟ್‌ಗಳಲ್ಲಿ ಕಂಗನಾ ಹೇಳಿಕೊಂಡಿದ್ದಾರೆ.

"ಪ್ರಿಯಾಂಕ ಚೋಪ್ರಾ ಅವರು ಬಾಲಿವುಡ್‌ನ ಜನರೊಂದಿಗೆ ಜಗಳ ಮಾಡಿಕೊಂಡಿದ್ದಕ್ಕೆ ಅಮೆರಿಕಾಗೆ ತೆರಳಬೇಕಾಯಿತು: ಮೂಲೆಗುಂಪು ಮಾಡಲಾಯಿತು, ರಾಜಕೀಯದಿಂದ ಬೇಸತ್ತು ಹೋಗಿತ್ತು," ಎಂಬ ಶೀರ್ಷಿಕೆಯ ಪ್ರಿಯಾಂಕ ಸಂದರ್ಶನದ ವಿವರಗಳನ್ನು ಹೊಂದಿದ್ದ ಲೇಖನವೊಂದನ್ನು ಕಂಗನಾ ಮಂಗಳವಾರ ಟ್ವೀಟ್‌ ಮಾಡಿದ್ದರು.

"ಬಾಲಿವುಡ್‌ ಬಗ್ಗೆ ಪ್ರಿಯಾಂಕ ಚೋಪ್ರಾಗೆ ಇದನ್ನು ಹೇಳಲಿತ್ತು. ಜನರು ಆಕೆಯ ವಿರುದ್ಧ ಗುಂಪು ಕಟ್ಟಿದ್ದರು, ಆಕೆಗೆ ಕಿರುಕುಳ ನೀಡಿ ಚಿತ್ರೋದ್ಯಮದಿಂದ ಹೊರಗಟ್ಟಿದರು, ಸ್ವಯಂ ಪ್ರಯತ್ನದಿಂದ ಮೇಲೆ ಬಂದ ಮಹಿಳೆ ಆಕೆ. ಆಕೆಯನ್ನು ಕರಣ್‌ ಜೋಹರ್‌ ಬಹಿಷ್ಕರಿಸಿದ್ದರೆಂಬುದು ಎಲ್ಲರಿಗೂ ತಿಳಿದಿದೆ," ಎಂದು ಕಂಗನಾ ಬರೆದಿದ್ದಾರೆ.

"ಎಸ್‌ಆರ್‌ಕೆ ಜೊತೆಗೆ ಆಕೆಗಿದ್ದ ಗೆಳೆತನದಿಂದ ಆಕೆ ಕರಣ್‌ ಜೋಹರ್‌ ಕೋಪಕ್ಕೆ ತುತ್ತಾಗಿದ್ದ ಬಗ್ಗೆ ಮಾಧ್ಯಮ ಕೂಡ ವಿಸ್ತೃತವಾಗಿ ವರದಿ ಮಾಡಿತ್ತು. ಎಬಿ ಅಥವಾ ಎಸ್‌ಆರ್‌ಕೆ ದಿನಗಳಲ್ಲಿ ಚಿತ್ರೋದ್ಯಮ ಈ ರೀತಿ ಹೊರಗಿನವರ ಬಗ್ಗೆ ದ್ವೇಷ ಕಾರುತ್ತಿರಲಿಲ್ಲ. ಈ ಮತ್ಸರಿ, ಕೆಟ್ಟ ವ್ಯಕ್ತಿಯನ್ನು ಚಿತ್ರೋದ್ಯಮದ ಸಂಸ್ಕೃತಿ ಮತ್ತು ವಾತಾವರಣ ಕೆಡಿಸಿದ್ದಕ್ಕೆ ಹೊಣೆಗಾರನನ್ನಾಗಿ ಮಾಡಬೇಕು," ಎಂದು ಕಂಗನಾ ಬರೆದಿದ್ದಾರೆ.

share
Next Story
X