Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿಪಕ್ಷ ನಾಯಕ ಸಿದ್ದರಾಮಯ್ಯ ಜೀವನಾಧಾರಿತ...

ವಿಪಕ್ಷ ನಾಯಕ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ ತೆರೆಗೆ?: ವೈರಲ್‌ ಆಯ್ತು 'ಲೀಡರ್‌ ರಾಮಯ್ಯ' ಪೋಸ್ಟರ್.!

ಮಾಜಿ ಸಿಎಂ ಪಾತ್ರದಲ್ಲಿ ಸೂಪರ್ ಸ್ಟಾರ್ ವಿಜಯ್‌ ಸೇತುಪತಿ?

30 March 2023 8:26 PM IST
share
ವಿಪಕ್ಷ ನಾಯಕ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ ತೆರೆಗೆ?: ವೈರಲ್‌ ಆಯ್ತು ಲೀಡರ್‌ ರಾಮಯ್ಯ ಪೋಸ್ಟರ್.!
ಮಾಜಿ ಸಿಎಂ ಪಾತ್ರದಲ್ಲಿ ಸೂಪರ್ ಸ್ಟಾರ್ ವಿಜಯ್‌ ಸೇತುಪತಿ?

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಸಿನಿಮಾ ಬಿಡುಗಡೆ ಆಗುವುದಾಗಿ ಸುದ್ದಿ ವೈರಲ್‌ ಆಗಿದೆ. ಚಿತ್ರಕ್ಕೆ 'ಲೀಡರ್ ರಾಮಯ್ಯ' ಎಂದು ಹೆಸರಿಟ್ಟಿದ್ದು, ಸಿನೆಮಾವನ್ನು ಅವರ ಅಭಿಮಾನಿಗಳು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು indiatoday.in ವರದಿ ಮಾಡಿದೆ.

ಸಿದ್ದರಾಮಯ್ಯ ಅವರ ಬಾಲ್ಯದಿಂದ ಹಿಡಿದು ಕಾಂಗ್ರೆಸ್ ನಾಯಕರಾಗಿ, ಸಿಎಂ ಪಟ್ಟ ಏರುವ ವರೆಗಿನ ಅವರ ಪ್ರಯಾಣ ಮತ್ತು ಕರ್ನಾಟಕ ರಾಜ್ಯಕ್ಕೆ ಅವರು ನೀಡಿದ ಕೊಡುಗೆಗಳನ್ನು ಚಲನಚಿತ್ರದಲ್ಲಿ ತೋರಿಸಲಾಗುತ್ತದೆ. ಚಿತ್ರ ಆಗಸ್ಟ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಸಿನಿಮಾದ ಬಗ್ಗೆ ಮಾಹಿತಿ ಪಡೆದ ಸಿದ್ದರಾಮಯ್ಯ, ತಮ್ಮ ಜೀವನದ ಕುರಿತು ಸಿನಿಮಾ ಮಾಡುವುದು ಬೇಡ ಎಂದು ಬೆಂಬಲಿಗರಿಗೆ ಹೇಳಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ಅವರ ಬೆಂಬಲಿಗರು ಬಯೋಪಿಕ್ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆಂದು ಹೇಳಲಾಗಿದೆ. 

ಟ್ವಿಟರಿನಲ್ಲಿ ವೈರಲ್‌ ಆಗುತ್ತಿರುವ ವದಂತಿ ಪ್ರಕಾರ ವಿಜಯ್‌ ಸೇತುಪತಿ ಈ ಚಿತ್ರದಲ್ಲಿ ಸಿದ್ದರಾಮಯ್ಯ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಆದರೆ, ಈ ಬಗ್ಗೆ ವಿಜಯ್‌ ಸೇತುಪತಿಯಾಗಲಿ, ಅಥವಾ ಇನ್ಯಾವುದೇ ಮೂಲಗಳಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

A movie on ⁦@siddaramaiah⁩ in five languages. To be released in August. No election connection pic.twitter.com/xgmCw8UzPZ

— DP SATISH (@dp_satish) March 30, 2023
share
Next Story
X