Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚುನಾವಣೆಯಲ್ಲಿಯೂ ಕನ್ನಡ ಕಾಣದಾಗುತ್ತಿದೆ

ಚುನಾವಣೆಯಲ್ಲಿಯೂ ಕನ್ನಡ ಕಾಣದಾಗುತ್ತಿದೆ

-ಕೆ.ಎಸ್. ನಾಗರಾಜ್ ಹನುಮಂತನಗರ-ಕೆ.ಎಸ್. ನಾಗರಾಜ್ ಹನುಮಂತನಗರ9 May 2023 12:21 AM IST
share

ಮಾನ್ಯರೇ,

ಈಗಾಗಲೇ ಇಂಗ್ಲಿಷ್ ವ್ಯಾಮೋಹಕ್ಕೆ ಬಿದ್ದು ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿ ಮನೆಯಲ್ಲಿ ಇಂಗ್ಲಿಷ್‌ನಲ್ಲಿ ಮಾತನಾಡುವುದೇ ದೊಡ್ಡಸ್ತಿಕೆ ಎಂಬ ಭ್ರಮೆಗೆ ಬಿದ್ದು, ಕನ್ನಡ ಮಾತನಾಡಿದರೆ ಅವಮಾನವೆಂದು ಅನೇಕ ಕುಟುಂಬಗಳಲ್ಲಿ ಮನೆಯ ವಾತಾವರಣವೂ ಇಂಗ್ಲಿಷ್ ಮಯವಾಗಿದೆ. ಪಾರ್ಕ್‌ಗಳಲ್ಲಿ ತೆಲುಗಿನಲ್ಲಿ ಮಾತನಾಡುವವರ ಒಂದು ಗುಂಪು, ಹಿಂದಿಯಲ್ಲಿ ಮಾತನಾಡುವವರ ಗುಂಪು, ತಮಿಳಿನಲ್ಲಿ ಮಾತನಾಡುವವರ ಗುಂಪು ಹೀಗೆ ಇಲ್ಲಿಯೂ ಕನ್ನಡ ಶಬ್ದಗಳು ಕೇಳುವುದು ಕಡಿಮೆಯಾಗುತ್ತಿದೆ. ಇನ್ನು ಬ್ಯಾಂಕ್‌ಗಳಲ್ಲಿ ಉತ್ತರಭಾರತೀಯರೇ ತುಂಬಿಕೊಂಡು ಗ್ರಾಹಕರು ಅನಿವಾರ್ಯವಾಗಿ ಅಲ್ಲಿನ ಸಿಬ್ಬಂದಿಯವರೊಂದಿಗೆ ಹಿಂದಿಯಲ್ಲಿಯೇ ಮಾತನಾಡಬೇಕಾಗಿದೆ. ಇಲ್ಲಿಯೂ ಕನ್ನಡ ಕಡೆಗಣಿಸಲ್ಪಡುತ್ತಿದೆ. ಇನ್ನು ವ್ಯಾಪಾರಸ್ಥರು ಎಷ್ಟೇ ಕಾನೂನು ರಚಿಸಿದರು ನಾಮಫಲಕದಲ್ಲಿ ಮತ್ತು ತಮ್ಮ ವ್ಯವಹಾರದಲ್ಲಿ ಕನ್ನಡವನ್ನು ಕಡೆಗಣಿಸುತ್ತಲೇ ಇದ್ದಾರೆ. ಅವರ ಭಾಷೆಯಲ್ಲಿಯೇ ಮಾತನಾಡಿ ನಾವು ಅವರೊಂದಿಗೆ ವ್ಯಾಪಾರ ಮಾಡುವ ಸ್ಥಿತಿಗೆ ಬಂದಿದ್ದೇವೆ. ಬೆಳಗಾವಿ ಭಾಗದಲ್ಲಿ ಚುನಾವಣೆಯ ಪ್ರಚಾರ ಮರಾಠಿಯಲ್ಲಿ ನಡೆಯುತ್ತಿದ್ದು, ಕನ್ನಡವನ್ನು ಕಡೆಗಣಿಸಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರಾಂತದಲ್ಲಿ ತೆಲುಗು ಮತ್ತು ಹಿಂದಿ ಪ್ರಚಾರದ ಬಳಕೆಯ ಭಾಷೆಯಾಗಿದೆ. ಕೋಲಾರ ಭಾಗದಲ್ಲಿ ತೆಲುಗು ಭಾಷಣಗಳಲ್ಲಿ ವಿಜೃಂಭಿಸುತ್ತಿದೆ.

ನಡೆಯುತ್ತಿರುವುದು ಕರ್ನಾಟಕ ರಾಜ್ಯದ ಚುನಾವಣೆ. ಈ ರಾಜ್ಯದ ಭಾಷೆ ಕನ್ನಡ ಆದರೆ ಚುನಾವಣೆಯಲ್ಲಿ ಮಾತ್ರ ಅನೇಕ ಭಾಷೆಗಳಲ್ಲಿ ಮತವನ್ನು ಕೇಳುತ್ತಾ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯೆಂಬುದನ್ನು ಎಲ್ಲಾ ರಾಜಕೀಯ ಪಕ್ಷದವರು ಮರೆತಿದ್ದಾರೆ. ಉತ್ತರಭಾರತೀಯ ನಾಯಕರ ಹಿಂದಿ ಭಾಷೆಯ ಆರ್ಭಟದ ಮುಂದೆ ಕನ್ನಡದ ಭಾಷಣಗಾರರ ಮಾತುಗಳು ಕಡೆಗಣಿಸಲ್ಪಟ್ಟಿದೆ. 

share
-ಕೆ.ಎಸ್. ನಾಗರಾಜ್ ಹನುಮಂತನಗರ
-ಕೆ.ಎಸ್. ನಾಗರಾಜ್ ಹನುಮಂತನಗರ
Next Story
X