ಮೇ 25: ಸ್ಪೀಕರ್ ಯು.ಟಿ.ಖಾದರ್ ಮಂಗಳೂರಿಗೆ ಆಗಮನ
ಮಂಗಳೂರು, ಮೇ 24: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಗೊಂಡಿರುವ ಯು.ಟಿ.ಖಾದರ್ ಮೇ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ತವರು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಲಿರುವ ಯು.ಟಿ.ಖಾದರ್ ಮೇ 25ರಂದು ಬೆಳಗ್ಗೆ 10:30ಕ್ಕೆ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story