Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಲ್ಮಾನ್ ಖಾನ್ ಅಂಗರಕ್ಷಕರು ತನ್ನನ್ನು...

ಸಲ್ಮಾನ್ ಖಾನ್ ಅಂಗರಕ್ಷಕರು ತನ್ನನ್ನು ತಳ್ಳಿದ್ದಾರೆ ಎಂಬ ವಿವಾದದ ಕುರಿತು ನಟ ವಿಕ್ಕಿ ಕೌಶಲ್ ಹೇಳಿದ್ದೇನು?

27 May 2023 12:15 PM IST
share
ಸಲ್ಮಾನ್ ಖಾನ್ ಅಂಗರಕ್ಷಕರು ತನ್ನನ್ನು ತಳ್ಳಿದ್ದಾರೆ ಎಂಬ ವಿವಾದದ ಕುರಿತು ನಟ ವಿಕ್ಕಿ ಕೌಶಲ್ ಹೇಳಿದ್ದೇನು?

ಅಬುಧಾಬಿ: IIFA2023 ಸಮಾರಂಭದಲ್ಲಿ ಭಾಗವಹಿಸಲು ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಮತ್ತೊಬ್ಬ ನಟ ವಿಕ್ಕಿ ಕೌಶಲ್ ಅಬುಧಾಬಿಗೆ ಶುಕ್ರವಾರ ಆಗಮಿಸಿದರು. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್‌ರ ಅಂಗರಕ್ಷಕರು ವಿಕ್ಕಿ ಕೌಶಲ್‌ರನ್ನು ತಳ್ಳಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಕೆಲವು ನೆಟ್ಟಿಗರು ಸಲ್ಮಾನ್ ಖಾನ್ ಅಂಗರಕ್ಷಕರ ವರ್ತನೆ ಕುರಿತು ತಕರಾರು ತೆಗೆದಿದ್ದರು. ಆದರೆ, ಈ ಕುರಿತು ಸಂಜೆ ಪ್ರತಿಕ್ರಿಯಿಸಿರುವ ವಿಕ್ಕಿ ಕೌಶಲ್, "ಬಹುತೇಕ ಸಂದರ್ಭಗಳಲ್ಲಿ ಕೆಲವು ಸಂಗತಿಗಳ ಕುರಿತು ಅನಗತ್ಯವಾಗಿ ಬೊಬ್ಬೆ ಹೊಡೆಯಲಾಗುತ್ತದೆ. ಅದರಲ್ಲಿ ಯಾವ ಹುರುಳೂ ಇರುವುದಿಲ್ಲ. ವಿಡಿಯೊದಲ್ಲಿ ಕಂಡು ಬಂದಿರುವಂತೆಯೇ ಘಟನೆ ನಡೆದಿಲ್ಲ. ಅದರ ಕುರಿತು ಮಾತಾಡುವುದರಲ್ಲಿ ಯಾವುದೇ ಅರ್ಥವಿಲ್ಲ" ಎಂದು ಹೇಳಿದ್ದಾರೆ.

ಕಳೆದ ಶುಕ್ರವಾರ ಸಂಜೆ ವಿಕ್ಕಿ ಕೌಶಲ್ ಅವರು ಸಲ್ಮಾನ್ ಖಾನ್ ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದಾಗ ಅವರ ಅಂಗರಕ್ಷಕರೊಬ್ಬರು ವಿಕ್ಕಿ ಕೌಶಲ್ ಅವರನ್ನು ಹಿಂದಕ್ಕೆ ನೂಕಿದ್ದರು. ಈ ವಿಡಿಯೊ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿತ್ತು.

ಸಮಾರಂಭದ ಸ್ಥಳಕ್ಕೆ ಆಗಮಿಸಿದ ಸಲ್ಮಾನ್ ಖಾನ್‌ರೊಂದಿಗೆ ವಿಕ್ಕಿ ಕೌಶಲ್ ಮಾತನಾಡಲು ಯತ್ನಿಸುತ್ತಿರುವುದು, ಆದರೆ ಸಲ್ಮಾನ್ ಖಾನ್ ಅಂಗರಕ್ಷಕನೊಬ್ಬ ಅವರನ್ನು ಹಿಂದಕ್ಕೆ ದೂಡುತ್ತಿರುವುದೂ ವಿಡಿಯೊದಲ್ಲಿ ಸೆರೆಯಾಗಿತ್ತು. ಈ ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಕೆಲವರು ಸಲ್ಮಾನ್ ಖಾನ್ ವರ್ತನೆಯನ್ನು ಒರಟು ಎಂದು ಟೀಕಿಸಿದರೆ ಮತ್ತೆ ಕೆಲವರು ಅದನ್ನು ಹುಲಿಯ ಜಂಭ ಎಂದು ಬಣ್ಣಿಸಿದ್ದರು.

#Watch | Vicky Kaushal gets pushed due to Salman Khan’s huge security entourage at IIFA.

What are your thoughts on this?

.
.
.#VickyKaushal #SalmanKhan #Security #IIFA #ViralVideo #Bollywood pic.twitter.com/29UYSMfbyt

— IndiaToday (@IndiaToday) May 26, 2023
share
Next Story
X