Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಳೆಗಾಲದಲ್ಲಿ ಪೂರ್ವ ಸಿದ್ಧತೆಯೊಂದಿಗೆ...

ಮಳೆಗಾಲದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಕಾರ್ಯ ನಿರ್ವಹಿಸಲು ವಿವಿಧ ಇಲಾಖೆಗಳಿಗೆ ಸ್ಪೀಕರ್ ಖಾದರ್ ಸೂಚನೆ

29 May 2023 3:06 PM IST
share
ಮಳೆಗಾಲದಲ್ಲಿ ಪೂರ್ವ ಸಿದ್ಧತೆಯೊಂದಿಗೆ ಕಾರ್ಯ ನಿರ್ವಹಿಸಲು ವಿವಿಧ ಇಲಾಖೆಗಳಿಗೆ ಸ್ಪೀಕರ್ ಖಾದರ್ ಸೂಚನೆ

ಮಂಗಳೂರು, ಮೇ.29;ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಪೂರ್ವ ಸಿದ್ಧತೆ ಯೊಂದಿಗೆ ಕಾರ್ಯ ನಿರ್ವಹಿಸಲು ಜಿಲ್ಲೆಯ  ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,  ತುರ್ತು  ಸಂದರ್ಭದಲ್ಲಿ ಜನರಿಗೆ ನೆರವು ನೀಡಲು ಕಟ್ರೋಲ್ ರೂಂ ಆರಂಭಿಸಲು ಜಿಲ್ಲಾ ಡಳಿತ, ಸ್ಥಳೀಯಾಡಳಿತ ಸಂಸ್ಥೆ ಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಪಾಕೃತಿಕ ವಿಕೋಪ, ಮಳೆ ಹಾನಿಗೆ ಸಂಬಂಧಿಸಿದಂತೆ ತುರ್ತು ನೆರವು ನೀಡಲು ಜಿಲ್ಲೆಗೆ ರೂ.3.5ಕೋಟಿ ನಿಧಿ ಬಿಡುಗಡೆ ಮಾಡಲಾಗಿದೆ. ತಕ್ಷಣ ಪರಿಹಾರವಾಗಿ ರೂ 10 ಸಾವಿರ ಹಾಗೂ ಬಳಿಕ ಸಂಪೂರ್ಣ ಹಾನಿಯ ವರದಿಯನ್ನು ವಾರದೊಳಗೆ ನೀಡಿ ಉಳಿದ ಪರಿಹಾರ  ಮೊತ್ತವನ್ನು ವಿಳಂಬ ಮಾಡದೆ  ಸಂತೃಸ್ತರಿಗೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರ ತುರ್ತು ಕಾರ್ಯಾಚರಣೆಗೆ  ವಿಶೇಷ ತಂಡ,ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ತ್ವರಿತ ಗೊಳಿಸಲು ,ಜಿಲ್ಲೆಯಲ್ಲಿ ಕುಡಿಯುವ ನೀರು, ಶಾಲಾರಂಭ ,ಆರೋಗ್ಯ ವಿಚಾರ ಗಳಿಗೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳು ಸಮಸ್ಯೆ ಪರಿಹಾರ ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಂವಿಧಾನ ಬದ್ಧವಾಗಿ ಸರಕಾರದ ಆಡಳಿತ ನಡೆದಾಗ ಸಮಾಜದಲ್ಲಿ ಶಾಂತಿ, ಸೌಹಾ ರ್ದತೆ,ಸಮಾನತೆ  ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ  ಜೊತೆಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ.ಕೋಮು ಸೌಹಾರ್ದತೆ, ಜನರಲ್ಲಿ ಸಾಮರಸ್ಯ ಮೂಡಿಸಲು ಧಾರ್ಮಿಕ ಮುಖಂಡರು ಸಂಘ ಸಂಸ್ಥೆ ಗಳ ಪಾತ್ರ ಮುಖ್ಯ. ಇತ್ತೀಚೆಗೆ ಸಮಾಜದ ಲ್ಲಿ ಉರಿಗೌಡ,ನಂಜೇ ಗೌಡ ಪ್ರಕರಣದ ಬಗ್ಗೆ ಆದಿ ಚುಂಚನಗಿರಿ ಮಠದ  ಧಾರ್ಮಿಕ ಮುಖಂಡರ ಹೇಳಿಕೆ ಅನಗತ್ಯ ಗೊಂದಲಗಳಿಗೆ ತೆರೆ ಎಳೆದಂತಾಯಿತು. ಇದೊಂದು ಉದಾಹರಣೆ ನಮಗೆ ಮಾದರಿಯಾಗಿದೆ ಎಂದು ಸ್ಪೀಕರ್ ಖಾದರ್ ತಿಳಿಸಿದ್ದಾರೆ.

  ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಕುಮಾರ್, ಅಶೋಕ್ ಕುಮಾರ್ ರೈ ಉಪಸ್ಥಿತರಿದ್ದರು.

share
Next Story
X