Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ: ಸಣ್ಣ ವಿಮಾನ ಪತನ

ಚಾಮರಾಜನಗರ: ಸಣ್ಣ ವಿಮಾನ ಪತನ

1 Jun 2023 12:59 PM IST
share
ಚಾಮರಾಜನಗರ: ಸಣ್ಣ ವಿಮಾನ ಪತನ

ಚಾಮರಾಜನಗರ: ಸಣ್ಣ ವಿಮಾನವೊಂದು ಪತನಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ ವರದಿಯಾಗಿದೆ.

ಗುರುವಾರ ಬೆಳಗ್ಗೆ ಬೆಂಗಳೂರು ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಯು 692 ಲಘು ವಿಮಾನದಲ್ಲಿ ಪೈಲೇಟ್ ಗಳಿಬ್ಬರು ಹಾರಾಟ ನಡೆಸುವಾಗ ಮದ್ಯಾಹ್ನ 12 ಗಂಟೆಯ ಸಮಯದಲ್ಲಿ ಚಾಮರಾಜನಗರ ಕಡೆ ಬರುತ್ತಿದ್ದಂತೆ ಏರ್ ಕ್ರಾಕ್ ಆಗಿ ಚಾಮರಾಜನಗರ ತಾಲೂಕಿನ ಬೋಗಾಪುರ –ಸಪ್ಪಯ್ಯನಪುರ ನಡುವೆ ಇರುವ ಖಾಸಗಿ ಜಮೀನಿನಲ್ಲಿ ಭಾರಿ ಶಬ್ದದೊಂದಿಗೆ ಭೂಸ್ಪರ್ಶಗೊಂಡು ಛಿದ್ರಗೊಂಡಿತು.

ಅಪಘಾತ ಮುನ್ಸೂಚನೆ ದೊರೆತ ಕೂಡಲೇ ಲಘು ವಿಮಾನದಲ್ಲಿದ್ದ ಇಬ್ಬರು ಪೈಲೆಟ್ ಗಳಾದ ತೇಜ್ ಪಾಲ್ ಮತ್ತು ಭೂಮಿಕರವರುಗಳು ಪ್ಯಾರಾಚೂಟ್ ನಿಂದ ಕೆಳಗಿಳಿದು ಪ್ರಾಣಾಪಾಯದಿಂದ  ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿದು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. 

News coming in of a trainer aircraft crashed in #Chamrajnagar. More details awaited. #Karnataka pic.twitter.com/uGn8tUtwa1

— Imran Khan (@KeypadGuerilla) June 1, 2023
share
Next Story
X