ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು.