ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆ ನಿವಾಸಿ ದಿ.ಕೃಷ್ಣಪ್ಪಬಂಗೇರ ಅವರ ಪತ್ನಿ ವೇದಾವತಿ ಕೆ. ಬಂಗೇರ (81) ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗು ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.