ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿಗೆ ಪಿತೃ ವಿಯೋಗ
ಉಳ್ಳಾಲ: ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿಯ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿಯವರ ತಂದೆ ಯು.ಕೆ. ಇಬ್ರಾಹೀಂ ಉಳ್ಳಾಲ ಅವರು ಮಂಗಳವಾರ ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಸಹಿತ ಎರಡು ಗಂಡು ಮತ್ತು ಆರು ಹೆಣ್ಣು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Next Story