'ಗೃಹಲಕ್ಷ್ಮಿ' ಯೋಜನೆ: ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಬೆಂಗಳೂರು, ಜೂ.16: 'ಗೃಹಲಕ್ಷ್ಮಿ' ಯೋಜನೆ ಜಾರಿ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Next Story