ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ರಷಾದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ರಷಾದಿ ಅವರನ್ನು ಅರೇಬಿಕ್ ಕಾಲೇಜಿನಲ್ಲಿ ಭೇಟಿ ಮಾಡಿದರು.
ಸಚಿವರಾದ ಕೆ.ಜೆ. ಜಾರ್ಜ್, ಝಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಸೇರಿದಂತೆ ಪಕ್ಷದ ಹಲವು ಶಾಸಕರು ಈ ಸಂದರ್ಭದಲ್ಲಿ ಹಾಜರಿದ್ದರು.
Next Story