Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಾಗಲಕೋಟೆ
  4. ಬಾಗಲಕೋಟೆ ಕಾಂಗ್ರೆಸ್ ನಲ್ಲಿ ಭಿನ್ನಮತ :...

ಬಾಗಲಕೋಟೆ ಕಾಂಗ್ರೆಸ್ ನಲ್ಲಿ ಭಿನ್ನಮತ : ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯಲು ನಿರ್ಧರಿಸಿದ ವೀಣಾ ಕಾಶಪ್ಪನವರ್

ವಾರ್ತಾಭಾರತಿವಾರ್ತಾಭಾರತಿ29 March 2024 5:01 PM IST
share
ಬಾಗಲಕೋಟೆ ಕಾಂಗ್ರೆಸ್ ನಲ್ಲಿ ಭಿನ್ನಮತ : ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯಲು ನಿರ್ಧರಿಸಿದ ವೀಣಾ ಕಾಶಪ್ಪನವರ್

ಬಾಗಲಕೋಟೆ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ್ ಘೋಷಣೆ ಆದ ಬಳಿಕ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯ ಶಮನ ತಣ್ಣಗೆ ಆಗುವ ಲಕ್ಷಣ ಕಾಣುತ್ತಿಲ್ಲ.

ಸಂಯುಕ್ತಾ ಪಾಟೀಲ್ ಅಭ್ಯರ್ಥಿಯಾದ ಬಳಿಕ ಬಾಗಲಕೋಟೆ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು,‌ ಸಿಎಂ ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಧಾನ ವಿಫಲವಾಗಿದೆ. ಈಗ ವೀಣಾ ಕಾಶಪ್ಪನವರ ಏನು ಮಾಡಬೇಕು ಎಂದು ತಿಳಿಯದೆ ತಟಸ್ಥರಾಗಿ ಉಳಿಯಬೇಕು ಎಂದು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ವೀಣಾ ಕಾಶಪ್ಪನವರ್ ಸೋಲು ಕಂಡರೂ, ದೃತಿಗೆಡದೆ ಮತ್ತೆ ಇಡೀ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಾ, ತಮ್ಮದೇ ಆದ ಛಾಪು ಮೂಡಿಸಿದ್ದರು.‌ ಆದರೆ ಕೊನೆಯ ಘಳಿಗೆಯಲ್ಲಿ ಹೈಕಮಾಂಡ್ ಸಂಯುಕ್ತಾ ಪಾಟೀಲ ಮಣೆ ಹಾಕಿತ್ತು.

ಕಳೆದ ದಿನ ಸಿಎಂ ಸಿದ್ದರಾಮಯ್ಯನವರು, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಟಿಕೆಟ್ ಬದಲಾವಣೆ ಮಾಡಲು ಸಾಧ್ಯವಿಲ್ಲ.‌ ಪಕ್ಷವು ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರ ಗೆಲ್ಲಿಸುವಂತೆ ಶ್ರಮ ವಹಿಸಿ, ಮುಂದೆ ಏನಾದರೂ ಮಾಡೋಣ ಎಂದು ಹೇಳಿದ್ದಾರೆ.

ಐದು ವರ್ಷದಿಂದ ಕೆಲಸ ಮಾಡಿದರೂ, ಈಗ ತಾನೆ ಬಂದಿರುವ ಸಂಯುಕ್ತಾ ಪರ ಎಲ್ಲರೂ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆ ಮಾಡಿದರೆ ಸೂಕ್ತ ಸ್ಥಾನ ಮಾನ ಸಿಗಲ್ಲ. ನಾನು ಏಕೆ ಈಗ ಚುನಾವಣೆ ಗೆ ಕೆಲಸ ಮಾಡಬೇಕು. ನನಗೆ ಅನ್ಯಾಯವಾಗಿದೆ. ತಟಸ್ಥ ಉಳಿಯುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಆಹ್ವಾನ ಬಂದಿತ್ತು. ಆದರೆ ಕಾಂಗ್ರೆಸ್ ‌ಪಕ್ಷದಲ್ಲಿನ ನಿಷ್ಠೆ ಹಾಗೂ ಇಲ್ಲಿಯೇ ಟಿಕೆಟ್ ಸಿಗುತ್ತೆ ಎಂಬ ಕಾರಣದಿಂದಾಗಿ ನಿರಾಕರಿಸಿದ್ದರು.

ಈಗ ಸ್ವಪಕ್ಷದಲ್ಲಿ ಅನ್ಯಾಯವಾಗಿದೆ. ಕಾಂಗ್ರೆಸ್ ‌ಪಕ್ಷದ ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷೆ ಸ್ಥಾನ ಸೇರಿದಂತೆ ಪಕ್ಷದ ಇತರ ಹುದ್ದೆಗಳಿಗೆ ರಾಜಿನಾಮೆ ನೀಡಿ, ತಟಸ್ಥ ಉಳಿಯಲು ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರು ಆಗಿರುವ ಪತಿ ವಿಜಯಾನಂದ ಕಾಶಪ್ಪನವರ ಲಿಂಗಾಯತ ಅಭಿವೃದ್ಧಿ ನಿಗಮ ನೀಡಿದ್ದಾರೆ. ಹೀಗಾಗಿ ಪತಿಯವರಿಗೆ ವಿರೋಧ ಮಾಡಿ, ಪಕ್ಷೇತರ ನಿಲ್ಲಲ್ಲು ಸಾಧ್ಯ ಇಲ್ಲ. ರಾಜ್ಯ ಮಟ್ಟದ ಮಹಿಳಾ ಘಟಕದ ಅಧ್ಯಕ್ಷರಾಗುವಂತೆ ಆಹ್ವಾನ ನೀಡಿದ್ದಾರೆ. ಆದರೆ ಇದು ಸಹ ಕೆಲಸ ಮಾಡುವುದು ಅಷ್ಟೇ, ಕ್ಷೇತ್ರದಲ್ಲಿ ಸಂಘಟನೆ ಮಾಡಿ, ಅಧಿಕಾರ ಸಿಗುವುದು ಖಚಿತ ಇತ್ತು. ಕೊನೆಯ ಘಳಿಗೆಯಲ್ಲಿ ಅನ್ಯಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷ ನಡೆಸಿಕೊಂಡ ರೀತಿಗೆ ಬೇಸರಗೊಂಡ ತಟಸ್ಥರಾಗಿ ಉಳಿಯಲು ನಿರ್ಧಾರ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X