Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ಪ್ರಖರ ರಾಜಕೀಯ ಪ್ರಜ್ಞೆಯ ಕವಿ ಕುವೆಂಪು:...

ಪ್ರಖರ ರಾಜಕೀಯ ಪ್ರಜ್ಞೆಯ ಕವಿ ಕುವೆಂಪು: ಶುಭದಾಯಿನಿ

ವಾರ್ತಾಭಾರತಿವಾರ್ತಾಭಾರತಿ30 Dec 2024 12:51 PM IST
share
ಪ್ರಖರ ರಾಜಕೀಯ ಪ್ರಜ್ಞೆಯ ಕವಿ ಕುವೆಂಪು: ಶುಭದಾಯಿನಿ

ಬೆಂಗಳೂರು: ಬಸವಣ್ಣ ಮತ್ತು ಕುವೆಂಪು ಅವರನ್ನು ಕುರಿತ ಓದು ನಮಗೆ ಹೊಸ ದರ್ಶನವನ್ನು ನೀಡುತ್ತದೆ. ಕುವೆಂಪು ಗೊಬ್ಬರ, ಕೋಳಿ, ಹಿರೇಹೂವಿನ ಬಗ್ಗೆ ಬರೆಯುತ್ತಾ ಶೂದ್ರ ಆಸ್ಥಿತೆಯನ್ನು ತೋರಿದ ಲೇಖಕ, ಕುವೆಂಪು ನಾಡು ನುಡಿಯ ಪ್ರತಿಪಾದಕರಾಗಿ ನಮಗೆ ಬಹಳ ಮುಖ್ಯರಾಗಿದ್ದಾರೆ ಎಂದು ವಿಮರ್ಶಕಿ ತಾರಿಣಿ ಶುಭದಾಯಿನಿ ಹೇಳಿದರು.

ಚಳ್ಳಕೆರೆಯ ಹುಣ್ಣಿಮೆ ಪ್ರಕಾಶನ ಸಂಸ್ಥೆಯ ವತಿಯಿಂದ ನಡೆದ ಕುವೆಂಪು ನೆನಪಿನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕುವೆಂಪು ಅವರ ಸೃಜನಶೀಲ ಬರಹಗಳಲ್ಲಿ ವಸಾಹತುಶಾಹಿ ವಿರೋಧಿ ನೆಲೆ, ರಾಜಶಾಹಿ ವಿರೋಧಿನೆಲೆ ಮತ್ತು ಪುರೋಹಿತಶಾಹಿಯ ವಿರೋಧ ಪ್ರಬಲವಾಗಿದೆ. ಕುವೆಂಪು ಐವತ್ತು ವರ್ಷಗಳ ಕಾಲ ನಿರಂತರವಾಗಿ ರಾಜಕೀಯ ಪ್ರಜ್ಞೆಯ ಕವಿತೆಗಳನ್ನು ಬರೆಯುತ್ತ ಅಂತಿಮವಾಗಿ ವಿಶ್ವಮಾನವ ಪ್ರಜ್ಞೆಗೆ ಹೊರಳುತ್ತಾರೆ. ವಸಾಹತುಶಾಹಿಯ ಆಧುನಿಕ ಶಿಕ್ಷಣ ಕ್ರಮವನ್ನು ಒಪ್ಪಿಕೊಳ್ಳುತ್ತಾ ಅದೇ ವೇಳೆಯಲ್ಲಿ ಭಾರತದ ವಿಮೋಚನೆಯ ಪರವಾಗಿ ಮಾತನಾಡುತ್ತಾರೆ. ಇದು ಅವರ ವೈಶಿಷ್ಟ್ಯ, ಕುವೆಂಪು ವಿವೇಕಾನಂದರ ಹಿಂದೂ ರಾಷ್ಟ್ರೀಯತೆ ಮತ್ತು ವೈಚಾರಿಕ ಮನೋಭಾವನೆಗಳನ್ನು ಬಹಳಷ್ಟು ಸ್ವೀಕರಿಸಿದ್ದಾರೆ. ಈ ಐಡಿಯಾಲಜಿ ಈ ಹೊತ್ತಿನ ಹಿಂದೂ ಧರ್ಮದ ಐಡಿಯಾಲಜಿಗೆ ವಿರುದ್ಧವಾದದ್ದು ಇದರಿಂದ ಮುಂದುವರೆದ ಕುವೆಂಪು ವೈಜ್ಞಾನಿಕ ಮನೋಭಾವವನ್ನೇ ಹೊಸ ಯುಗದ ಆಯುಧವನ್ನಾಗಿ ಸ್ವೀಕರಿಸಿದರು.

ಕುವೆಂಪು ಅವರಿಗೆ ಗಾಂಧಿಯ ಬಗ್ಗೆ ಒಲವಿದೆ. ಆದರೆ ಗಾಂಧಿ ಮಾರ್ಗದ ಬಗ್ಗೆ ಆಸಕ್ತಿಯಿಲ್ಲ. ಕುವೆಂಪು ಅವರಿಗೆ ಗಾಂಧಿಗಿಂತಲೂ ವಿನೋಭಾ ಭಾವೆ ಮುಖ್ಯರಾಗುತ್ತಾರೆ. ಅವರ ಕವಿತೆಗಳಲ್ಲಿ ಭೈರವ, ಕಾಳಿ, ವಿಪ್ಪದ, ಪ್ರಳಯ ಮುಂತಾ ರೂಪಕಗಳು ಹೇರಳವಾಗಿ ಕಾಣಸಿಗುತ್ತವೆ. ಈಗಿರುವ ವ್ಯವಸ್ಥೆ ನಾಶವಾದಾರೆ ಒಂದು ಹೊಸ ಸಮ ಬಾಳಿನ ವ್ಯವಸ್ಥೆ ಉದಯಿಸುತ್ತದೆ ಎನ್ನುವುದು ಅವರ ನಂಬಿಕೆ. ಆದ್ದರಿಂದಲೇ ಈ ರೂಪಕಗಳನ್ನು ಬಳಸುತ್ತಾರೆ. ಕುವೆಂಪು ಕನ್ನಡ ನೆಲದ್ದೇ ಆದ ಪಂಚಶೀಲ ತತ್ತ್ವಗಳನ್ನು ನೀಡಿದ್ದಾರೆ. ಇದು ಕುವೆಂಪು ಅವರ ಅನನ್ಯ.

ಕುವೆಂಪು ಅವರ ಕವಿತೆಗಳನ್ನು ಸಂಪತ್ ಕುಮಾರ್, ಚೈತ್ರ, ಮೋದೂರು ತೇಜ, ರಂಗಸ್ವಾಮಿ ವಾಚಿಸಿದರು.

ಉಪನ್ಯಾಸದ ನಂತರ ನಡೆದ ಸಂವಾದ ಕಾರಕ್ರಮದಲ್ಲಿ ಜಿ ವಿ ಆನಂದಮೂರ್ತಿ, ಶ್ರೀನಿವಾಸರಾಜು ದೊಡೇರಿ, ಎನ್ ಆರ್ ತಿಪ್ಪೇಸ್ವಾಮಿ, ನರಸಿಂಹಪ್ಪ ನಡೆಸಿಕೊಟ್ಟರು. ಕಥೆಗಾರರಾದ ಮೋದೂರು ತೇಜ, ಮಧುಶ್ರೀ, ಗೀತ, ತಿಪ್ಪೇರುದ್ರಪ್ಪ, ಸತೀಶ್, ಗೋವಿಂದಪ್ಪ, ಗಂಗಾಧರ್, ನಿಸರ್ಗ ಗೋವಿಂದರಾಜು, ಕುಮಾರಿ ಆದ್ಯ ಭಾಗವಹಿಸಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X