Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು : ಹೈಕೋರ್ಟ್ ಮುಖ್ಯ...

ಬೆಂಗಳೂರು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ3 April 2024 3:44 PM IST
share
ಬೆಂಗಳೂರು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಬೆಂಗಳೂರು : ನ್ಯಾಯಾಲಯದ ವಿಚಾರಣೆ ವೇಳೆ ಅನಾಮಿಕ ವ್ಯಕ್ತಿಯೊಬ್ಬ ಬ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೈಕೋರ್ಟ್‌ನ ಹಾಲ್‌ ಸಂಖ್ಯೆ 1ರಲ್ಲಿ ನಡೆದಿದೆ.‌

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಎಚ್.ಬಿ.ಪ್ರಭಾಕರ್ ಶಾಸ್ತ್ರಿ ಅವರ ಪೀಠದ ಮುಂದೆ ಪ್ರಕರಣವೊಂದರ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ಆಗಮಿಸಿದ ವ್ಯಕ್ತಿ ಕತ್ತು ಕೊಯ್ದುಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದೊಯ್ಯಲು ಪೊಲೀಸರಿಗೆ ಪೀಠ ಸೂಚಿಸಿತು.

ಪೊಲೀಸರು ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದರು. ಇದೇ ವೇಳೆ, ಬ್ಲೇಡ್ ಮುಟ್ಟಬೇಡಿ. ಸ್ಥಳದ ಪಂಚನಾಮೆ ನಡೆಸಬೇಕು ಎಂದು ನ್ಯಾಯಮೂರ್ತಿಗಳು ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿದರು. ಸಾಕಷ್ಟು ಭದ್ರತೆ ಇದ್ದರೂ ಆ ವ್ಯಕ್ತಿ ಹೇಗೆ ಕೋರ್ಟ್‌ ಹಾಲ್‌ ಒಳಗೆ ನುಸುಳಿದರು ಎಂಬುದು ತಿಳಿದು ಬರಬೇಕಿದೆ.

ಹೈಕೋರ್ಟ್​​ ಭದ್ರತೆಗೆ ನಿಯೋಜಿಸಿರುವ ಪೊಲೀಸರು ಎಲ್ಲಿ ಹೋಗಿದ್ದಾರೆ ಎಂದು ನ್ಯಾ.ಎಚ್.ಬಿ.ಪ್ರಭಾಕರ್ ಶಾಸ್ತ್ರಿ ಪ್ರಶ್ನಿಸಿದರು."ಆತ ನೀಡಿದ ಕಡತವನ್ನು ನೀವೇಕೆ ಪಡೆದುಕೊಂಡಿರಿ?, ಅದನ್ನು ಪಡೆದ ಬಳಿಕ ಕೆಳಗಿಟ್ಟಿದ್ದೀರಿ. ಹೀಗಾಗಿ, ನಿಮ್ಮ ಬೆರಳಚ್ಚನ್ನೂ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಬೇಕು. ನ್ಯಾಯಾಲಯದ ಅನುಮತಿ ಇಲ್ಲದೇ ಕೋರ್ಟ್ ಅಧಿಕಾರಿ ಯಾವುದೇ ದಾಖಲೆಯನ್ನು ಸ್ವೀಕರಿಸುವಂತಿಲ್ಲ. ವಕೀಲರು ಕಡತ ನೀಡಿದ್ದರೆ ನೋಡಬಹುದಿತ್ತು. ಆದರೆ, ಅದನ್ನು ವ್ಯಕ್ತಿಯೊಬ್ಬರು ನೀಡಿದ್ದಾರೆ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ‌ ಎನ್ನಲಾಗಿದೆ.

ಕೈ ಕೊಯ್ದುಕೊಂಡ ವ್ಯಕ್ತಿಯನ್ನು ಮೈಸೂರು ಮೂಲದ ಶ್ರೀನಿವಾಸ್ (51) ಎಂದು ಗುರುತಿಸಲಾಗಿದೆ. ಸದ್ಯ ಗಾಯಾಳುವನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X