Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: ಪಾದಚಾರಿ ಮಾರ್ಗ ಒತ್ತುವರಿ...

ಬೆಂಗಳೂರು: ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿದ ಬಿಬಿಎಂಪಿ

ವಾರ್ತಾಭಾರತಿವಾರ್ತಾಭಾರತಿ18 Nov 2023 11:08 PM IST
share
ಬೆಂಗಳೂರು: ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿದ ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿಯು ಪೂರ್ವ, ದಕ್ಷಿಣ ಹಾಗೂ ಪಶ್ಚಿಮ ವಲಯ ವ್ಯಾಪ್ತಿಯಲ್ಲಿಯ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಶನಿವಾರ ಮುಂದುವರೆಸಿತು.

ಪೂರ್ವ ವಲಯದ ಇಂದಿರಾನಗರ 100 ಅಡಿ ರಸ್ತೆ ಮತ್ತು ಸಿ.ಎಂ.ಹೆಚ್ ರಸ್ತೆಯಲ್ಲಿ ಯೋಜನಾ ವಿಭಾಗದಿಂದ ಕೈಗೊಂಡಿರುವ ವೈಟ್ ಟಾಪಿಂಗ್ ರಸ್ತೆಯ ಪಾದಚಾರಿ ಮಾರ್ಗಗಳಲ್ಲಿ ಮಾಡಿಕೊಂಡಿದ್ದ ಒತ್ತುವರಿಯನ್ನು ತೆರವುಗೊಳಿಸಿ, ಇನ್ನು ಮುಂದೆ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು.

ಕೆಲವೆಡೆ ಹೊಟೇಲ್, ಕಾರ್ ಶೋರೂಮ್ ಮುಂಭಾಗ ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ಕಾಂಕ್ರಿಂಟ್ ರ್ಯಾಂಪ್ ಅನ್ನು ನಿರ್ಮಿಸಿದ್ದು, ಅದನ್ನು ಸ್ಥಳದಲ್ಲೇ ಜೆಸಿಬಿಯ ಮೂಲಕ ತೆರವುಗೊಳಿಸಲಾಯಿತು. ಅದಲ್ಲದೆ ಆಸ್ಪತ್ರೆಯ ಮುಂಭಾಗ ಸ್ಟೀಲ್ ರ್ಯಾಂಪ್ ಅಳವಡಿಸಿದ್ದು, ಅದನ್ನು ಅವಶ್ಯಕತೆಯಿರುವಾಗ ಮಾತ್ರ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಕಲ್ಟ್ ಫಿಟ್ ಬಳಿ ಶಾಶ್ವತ ನಾಮಫಲಕ ಅಳವಡಿಸಿದ್ದು, ಅದನ್ನು ಸ್ಥಳದಲ್ಲೇ ತೆರವುಗೊಳಸಲಾಗಿದೆ. ಬಹುತೇಕ ಕಡೆ ಪಾದಚಾರಿ ಮಾರ್ಗಗಳಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದು, ಪಾದಚಾರಿ ಮಾರ್ಗಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ನೋಡಿಕೊಳ್ಳಲು ಮಳಿಗೆಗಳ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ. ಪಾದಚಾರಿ ಮಾರ್ಗದಲ್ಲಿ ಗಣೇಶ ಮೂರ್ತಿಗಳನ್ನಿಟ್ಟಿದ್ದು, ಅವುಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಯಿತು.

ಬಸವನಗುಡಿಯ ವಿದ್ಯಾಪೀಠ ವಾರ್ಡ್ ಸಿ.ಟಿ ಬೆಡ್ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ತಳ್ಳುವ ಗಾಡಿಗಳನ್ನು ಬೇರೆ ಕಡೆ ತೆರಳಿ ಮಾರಾಟ ಮಾಡಿಕೊಳ್ಳಲು ಸೂಚಿಸಲಾಗಿದೆ.

ಗಾಂಧಿನಗರದ ಅವೆನ್ಯೂ ರಸ್ತೆ ಮೈಸೂರು ಬ್ಯಾಂಕ್ ಬಳಿಯ ಕೃಷ್ಣ ಬಿಲ್ಡಿಂಗ್ ಮುಂಭಾಗ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ಪುಸ್ತಕಗಳು ಸೇರಿದಂತೆ ಇನ್ನಿತರ ವ್ಯಾಪಾರ ಮಾಡುತ್ತಿರುವವರನ್ನು ತೆರವುಗೊಳಿಸಲಾಯಿತು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಳ್ಳದಂತೆ ಸೂಚನೆ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X