ಬೆಂಗಳೂರು: ಹಮೀದ್ ಶಾ ಕಾಂಪ್ಲೆಕ್ಸ್ ನಲ್ಲಿ ಪಾರ್ಕಿಂಗ್ ಲಾಟ್ ಕಾಮಗಾರಿಗೆ ಶಿಲಾನ್ಯಾಸ
Bengaluru: Foundation stone for parking lot work laid at Hamid Shah Complex
ಬೆಂಗಳೂರು: ಇಲ್ಲಿನ ಹಮೀದ್ ಶಾ ಕಾಂಪ್ಲೆಕ್ಸ್ ನಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಪಾರ್ಕಿಂಗ್ ಲಾಟ್ ಕಾಮಗಾರಿಗೆ ಸಚಿವ ಝಮೀರ್ ಅಹ್ಮದ್ ಖಾನ್ ಶಿಲಾನ್ಯಾಸ ನೆರವೇರಿಸಿದರು.
ಮೌಲಾನಾ ಮಕ್ಸೂದ್ ಇಮ್ರಾನ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಸದಸ್ಯ ಮೌಲಾನಾ ಶಾಫಿ ಸಅದಿ, ಯಾಕೂಬ್, ಆಡಳಿತಾಧಿಕಾರಿ ಜಿ.ಎ.ಬಾವಾ,ಎಸ್ ಡಿಪಿಐ ಅಧ್ಯಕ್ಷ ಅಬ್ದುಲ್ ಮಜೀದ್ ಮತ್ತಿತರರು ಉಪಸ್ಥಿತರಿದ್ದರು.
Next Story