Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎರಡು ದಿನದೊಳಗೆ ನಿಗಮ, ನೂತನ...

ಎರಡು ದಿನದೊಳಗೆ ನಿಗಮ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Oct 2023 5:31 PM IST
share
ಎರಡು ದಿನದೊಳಗೆ ನಿಗಮ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿ.ಕೆ.ಶಿವಕುಮಾರ್

ಬೆಂಗಳೂರು: ಅ.25ರ ನಂತರ ನಿಗಮ ಮಂಡಳಿ ಹಾಗೂ ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಕುರಿತು ಸಭೆ ನಡೆಸಲಾಗುವುದು ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಸಕರಿಗೆ, ಕಾರ್ಯಕರ್ತರಿಗೆ ಅಧಿಕಾರ ನೀಡಬೇಕು ಎನ್ನುವ ಹಂಬಲ ತೀವ್ರವಾಗಿ ನಮಗೂ ಇದೆ. ನಾನೂ ಒಬ್ಬ ಕಾರ್ಯಕರ್ತನಾಗಿ ಈ ಮಾತನ್ನು ಹೇಳುತ್ತಿದ್ದೇನೆ. 20ನೇ ತಾರೀಕಿನಂದು ಸಿಎಂ ಜೊತೆ ಮೊದಲ ಸುತ್ತಿನ ಮಾತುಕತೆ ನಡೆಸಬೇಕು ಎಂದು ಸಮಯ ನಿಗದಿಯಾಗಿತ್ತು. ಆದರೆ ಆ ದಿನ ಬೇರೆ ಕೆಲಸಗಳ ನಿಮಿತ್ತ ಚರ್ಚೆ ನಡೆಯಲಿಲ್ಲ. ಹಬ್ಬ ಮುಗಿದ ನಂತರ ನಾವಿಬ್ಬರು ಕುಳಿತು ಚರ್ಚೆ ನಡೆಸುತ್ತೇವೆ ಎಂದರು.

ದೆಹಲಿಯಿಂದ ಹೈಕಮಾಂಡಿನವರು ಬರುತ್ತಾರೆ. ನಮ್ಮ ರಾಜ್ಯದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳು ರಾಜಸ್ಥಾನ ಸೇರಿದಂತೆ ಇತರೇ ರಾಜ್ಯಗಳ ಟಿಕೆಟ್ ಹಂಚಿಕೆಯಲ್ಲಿ ಇದ್ದಾರೆ. ನಾಳೆ ಟಿಕೆಟ್ ಘೋಷಣೆ ಆಗುವ ಸಾಧ್ಯತೆಯಿದ್ದು, ಅಷ್ಟರಲ್ಲಿ ನಾವು ಸಭೆ ನಡೆಸಿ ಮಾತುಕತೆ ನಡೆಸಿರುತ್ತೇವೆ. ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಜನರ ಸೇವೆ ಮಾಡುವಂತಹ ಭಾಗ್ಯವನ್ನ ಕೊಟ್ಟು, ನಮ್ಮ ಮೇಲೆ ವಿಶ್ವಾಸವನ್ನಿಟ್ಟಿದ್ದಾರೆ. ಅಧಿಕಾರವನ್ನ ಬಹಳ ಜವಾಬ್ದಾರಿಯಿಂದ ನಿರ್ವಹಿಸಿ, ನುಡಿದಂತೆ ನಡೆದು, ಉತ್ತಮವಾದ ಆಡಳಿತ ನೀಡುತ್ತಿದ್ದೇವೆ. ರಾಜ್ಯದ ಮುಖ್ಯಮಂತ್ರಿಗಳ, ಶಾಸಕರ, ಸಂಪುಟ ಸಹೋದ್ಯೋಗಿಗಳ ಪರವಾಗಿ ನಾನು ವಿಜಯದಶಮಿಯ ದಿನ ರಾಜ್ಯದ ಜನರಿಗೆ ಉತ್ತಮ‌ ಆಡಳಿತದ ಆಶ್ವಾಸನೆ ನೀಡುತ್ತೇನೆ ಎಂದು ನುಡಿದರು.

ಈ ಬರಗಾಲದಲ್ಲಿ ವಿದ್ಯುತ್ ಅಭಾವವನ್ನ ಸೃಷ್ಟಿ ಮಾಡಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಯಾರು ಅಂತಹ ಜ್ಞಾನ ಭಂಡಾರದಿಂದ, ಅನುಭವದ ಮಾತುಗಳನ್ನು ಆಡಿಸಿದರೊ ಗೊತ್ತಿಲ್ಲ. ನಮಗೆ ಚಿಂತೆಯಿಲ್ಲ ನಮ್ಮ ಜನರನ್ನು ಕಾಪಾಡು ತ್ತೇವೆ, ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಉತ್ಪಾದನೆ ನಿಲ್ಲಬಾರದು ಎಂದು ಸೂಚನೆ ನೀಡಿದ್ದು, ಮಾತು ಕೊಟ್ಟಂತೆ ವಿದ್ಯುತ್ ನೀಡುತ್ತಿದ್ದೇವೆ.

ಈ ವರ್ಷ ಬರಗಾಲ ಬಂದು 200 ಕ್ಕೂ ಹೆಚ್ಚು ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮಳೆ ಜಾಸ್ತಿಯಾದರೆ ವಿದ್ಯುತ್ಚಕ್ತಿ ಉತ್ಪಾದನೆ ಹೆಚ್ಚಿರುತ್ತದೆ, ಮಳೆ ಕಡಿಮೆ ಇರುವ ಕಾರಣ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಈ ಮೊದಲು 6 ಗಂಟೆ ವಿದ್ಯುತ್ ನೀಡಲಾಗುತ್ತಿತ್ತು, 2013 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 7 ಗಂಟೆ ನೀಡಲು ತೀರ್ಮಾನ ಮಾಡಿತು. ಆದರೆ ನಂತರ ಸರ್ಕಾರಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡಲಿಲ್ಲ. ನಾವು ಏನೇ ತೊಂದರೆಯಾದರೂ ರೈತರಿಗೆ 5 ಗಂಟೆಗಳ ಕಾಲ ವಿದ್ಯುತ್ ನೀಡಲೇಬೇಕು ಎಂದು ಸೂಚನೆ ನೀಡಿದ್ದೇವೆ.

ವಿರೋಧ ಪಕ್ಷದವರು ಏನೇ ಮಾತನಾಡಲಿ, ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಅಧಿಕಾರಕ್ಕೆ ಬಂದ ತಕ್ಷಣ 'ಇವರ ಕೈಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆಗವುದಿಲ್ಲ' ಎನ್ನುತ್ತಿದ್ದರು. ಗೃಹಲಕ್ಷ್ಮಿ ಯೋಜನೆಯಿಂದ ಮನೆಗಳಲ್ಲಿ ಗಲಾಟೆ, ಅತ್ತೆ- ಸೊಸೆ ಗಲಾಟೆ ಎಂದು ಪುಕಾರು ಹಬ್ಬಿಸಿದ್ದರು. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹೀಗೆ ಪ್ರತಿಯೊಂದು ಕಾರ್ಯಕ್ರಮಕ್ಕೂ ಟೀಕೆ ಮಾಡುತ್ತಲೇ ಇದ್ದರು. ಆದರೂ ನಾವು ನಮ್ಮ ಕೆಲಸ ಮಾಡಿಕೊಂಡು ಬರುತ್ತಲೇ ಇದ್ದೇವೆ. ಅವರುಗಳು ಇರುವುದೇ ನಮ್ಮನ್ನು ಟೀಕೆ ಮಾಡಲು, ಎಚ್ಚರಿಸಲು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X