ಕೆಎಎಸ್ ಹುದ್ದೆಗಳ ಮುಖ್ಯ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ಬೇರೊಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ(ಕೆಎಎಸ್) ನೇಮಕಾತಿಗೆ ಮುಖ್ಯ ಪರೀಕ್ಷೆಯನ್ನು ಮೇ 3, ಮೇ 5, ಮೇ 7 ಮತ್ತು ಮೇ 9 ರಂದು ನಡೆಸಲಾಗುತ್ತಿದ್ದು, ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.inನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story