Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಕ್ಟೋರಿಯಾ ಆಸ್ಪತ್ರೆಯ 56 ಕಾರ್ಮಿಕರ...

ವಿಕ್ಟೋರಿಯಾ ಆಸ್ಪತ್ರೆಯ 56 ಕಾರ್ಮಿಕರ ವಜಾ ಖಂಡಿಸಿ ಪ್ರತಿಭಟನೆ: ಬಂಧನ

ವಾರ್ತಾಭಾರತಿವಾರ್ತಾಭಾರತಿ11 May 2024 12:04 AM IST
share
ವಿಕ್ಟೋರಿಯಾ ಆಸ್ಪತ್ರೆಯ 56 ಕಾರ್ಮಿಕರ ವಜಾ ಖಂಡಿಸಿ ಪ್ರತಿಭಟನೆ: ಬಂಧನ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯು 56 ಮಂದಿ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಖಂಡಿಸಿ ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನಾ ವೇಳೆಯಲ್ಲಿ ಮಾತನಾಡಿದ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್‍ನ(ಎಐಸಿಸಿಟಿಯು) ರಾಜ್ಯ ಸದಸ್ಯೆ ಮೈತ್ರೇಯಿ ಅವರು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಾರ್ಡ್ ಅಟೆಂಡರ್‍ಗಳಾಗಿ ಕೆಲಸ ಮಾಡುತ್ತಿರುವ 56 ಕಾರ್ಮಿಕರು ಮಾರ್ಚ್ ಮತ್ತು ಎಪ್ರಿಲ್‍ನ ವೇತನಕ್ಕಾಗಿ ಒತ್ತಾಯ ಮಾಡಿದ್ದಕ್ಕಾಗಿ ಕಾನೂನು ಬಾಹಿರವಾಗಿ ಈ ಕಾರ್ಮಿಕರನ್ನು ವಜಾಗೊಳಿಸಲಾಗಿದೆ. ಈ ಕಾರ್ಮಿಕರಲ್ಲಿ ಬಹುಪಾಲು ಕಾರ್ಮಿಕರು ಮಹಿಳೆಯರಾಗಿದ್ದು ದಲಿತ ಮತ್ತು ತುಳತಕ್ಕೊಳಪ್ಪಟ್ಟ ಸಮುದಾಯಗಳಿಗೆ ಸೇರಿದವರಿದ್ದಾರೆ ಎಂದರು.

ಕಾರ್ಮಿಕರು ಕಳೆದ 10ರಿಂದ 30ವರ್ಷಗಳ ನಡುವೆ ಕೆಲಸ ಮಾಡುತ್ತಿದ್ದಾರೆ, ಆದರೆ ಅವರ ಹಕ್ಕುಗಳನ್ನು ನಿರಾಕರಿಸಲು ಗುತ್ತಿಗೆ ಕಾರ್ಮಿಕರು ಎಂದು ಕರೆಯುತ್ತಾರೆ, ಆದರೆ ವಾಸ್ತವವಾಗಿ ಅವರು ಕಾಯಂ ಕಾರ್ಮಿಕರು ಮಾಡುವ ಕೆಲಸವನ್ನೇ ಮಾಡುತ್ತಿದ್ದರೆ. ವಿಕ್ಟೋರಿಯಾಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ ಈ ಕಾರ್ಮಿಕರು ಕೊರೋನ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟಿರುವ ಕೋವಿಡ್ ವಿರುದ್ಧ ಹೋರಾಡಿದ ವೀರ ಯೋಧರಾಗಿದ್ದಾರೆ ಎಂದು ಮೈತ್ರೇಯಿ ತಿಳಿಸಿದರು.

ವಿಕ್ಟೋರಿಯಾ ಆಸ್ಪತ್ರೆಯ ಈ ಅಕ್ರಮವನ್ನು ಗಮನಿಸಿದ ಉಪ ಕಾರ್ಮಿಕ ಆಯುಕ್ತರು ಮೇ 10ರಂದು ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಆದರೆ, ಮೇ10ರಂದು ಕಾರ್ಮಿಕರು ವರದಿ ಮಾಡಿದಾಗ ಕಾರ್ಮಿಕರಿಗೆ ಕೆಲಸ ಮಾಡಲು ಅನುಮತಿ ನೀಡಲಿಲ್ಲ. ಕೆಲಸ ಕೇಳಲು ಕಾರ್ಮಿಕರು ಒಂದೆಡೆ ಸೇರಿದಾಗ ಅವರನ್ನು ಪೆÇಲೀಸರು ಬಂಧಿಸಲಾಗಿದೆ. ಅಲ್ಲದೆ, ಎಐಸಿಸಿಟಿಯು ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಹಾಗೂ ಎಐಸಿಸಿಟಿಯು ಮುಖಂಡರಾದ ನಿರ್ಮಲಾ, ಪುಟ್ಟೇಗೌಡ, ಅಶೋಕ್, ಶರತ್, ರತ್ನಮ್ಮ ಸೇರಿದಂತೆ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X