Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕುರಿ ಮಾಂಸ ರವಾನಿಸುತ್ತಿದ್ದ...

ಕುರಿ ಮಾಂಸ ರವಾನಿಸುತ್ತಿದ್ದ ವ್ಯಾಪಾರಿಯನ್ನು ಅಡ್ಡಗಟ್ಟಿ ನಾಯಿ ಮಾಂಸ ಎಂದ ಪುನೀತ್ ಕೆರೆಹಳ್ಳಿ

ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತಾ ಅಧಿಕಾರಿಗಳ ದೌಡು | ಮಾಂಸದ ಮಾದರಿಯ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ26 July 2024 11:23 PM IST
share
ಕುರಿ ಮಾಂಸ ರವಾನಿಸುತ್ತಿದ್ದ ವ್ಯಾಪಾರಿಯನ್ನು ಅಡ್ಡಗಟ್ಟಿ ನಾಯಿ ಮಾಂಸ ಎಂದ ಪುನೀತ್ ಕೆರೆಹಳ್ಳಿ

ಬೆಂಗಳೂರು : ಮೆಜೆಸ್ಟಿಕ್ ನ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ‌ ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ವ್ಯಾಪಾರಿ ಅಬ್ದುಲ್ ರಜಾಕ್, ಪುನೀತ್ ಕೆರೆಹಳ್ಳಿ ರೋಲ್ ಕಾಲ್ ಮಾಡಲು ಬಂದಿದ್ದ. ರೋಲ್‌ ಕಾಲ್‌ಗೆ ಅವಕಾಶ ಕೊಟ್ಟಿಲ್ಲ ಎಂದು ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ವ್ಯಾಪಾರ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್‌ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ವ್ಯಾಪಾರ ಮಾಡುತ್ತಿದ್ದೇವೆ. ಅವರೇ ಬಾಕ್ಸ್ ತೆರೆದಿದ್ದಾರೆ, ಕುರಿ ಮಾಂಸ ನೋಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇನ್ನು ಜೈಪುರದಿಂದ ಬಂದ ಮಾಂಸದ ಬಗ್ಗೆ ಪುನೀತ್ ಕೆರೆಹಳ್ಳಿ ಮಾಡಿದ ಆರೋಪದ ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಗಳು ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ, ಪರಿಶೀಲನೆ ಮಾಡಿದ್ದಾರೆ. ಗುಣಮಟ್ಟ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಸಂಗ್ರಹಿಸಿದ್ದೇವೆ. ವಿವಿಧ ಭಾಗಗಳಿಂದ ಮಾಂಸದ ಮಾದರಿ ಪಡೆದಿದ್ದೇವೆ. ಇದನ್ನು ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತದೆ. ಇದರ ವರದಿ ಬರುವುದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಪರೀಕ್ಷೆಯಲ್ಲಿ ತಿಳಿಯುತ್ತದೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೆ ವ್ಯಾಪಾರಿಯ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X