ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿ, ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.
ಅಲ್ಲದೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಂಧಿಲ್ಪಟ್ಟಿರುವ ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿಯನ್ನು ಅಧೀನ ನ್ಯಾಯಾಲಯ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
Next Story