ಬೆಂಗಳೂರು | ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಇಂದು(ಶನಿವಾರ) ವಯೋಸಹಜ ಕಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಣಿಪಾಲ್ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.
92 ವರ್ಷದ ಎಸ್.ಎಂ.ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
Next Story