ವಿಧಾನ ಮಂಡಲ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು. ಈ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಉಪಸ್ಥಿತರಿದ್ದರು.