Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ| ಪ್ರೇಮಿಗಳೆಂದು ಭಾವಿಸಿ ಅಕ್ಕ–...

ಬೆಳಗಾವಿ| ಪ್ರೇಮಿಗಳೆಂದು ಭಾವಿಸಿ ಅಕ್ಕ– ತಮ್ಮನ ಮೇಲೆ ಹಲ್ಲೆ: 8 ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ7 Jan 2024 1:49 PM IST
share
ಬೆಳಗಾವಿ| ಪ್ರೇಮಿಗಳೆಂದು ಭಾವಿಸಿ ಅಕ್ಕ– ತಮ್ಮನ ಮೇಲೆ ಹಲ್ಲೆ: 8 ಆರೋಪಿಗಳ ಬಂಧನ

ಬೆಳಗಾವಿ: ಇಲ್ಲಿನ ಕೋಟೆ ಕೆರೆಯ ಉದ್ಯಾನದಲ್ಲಿ ಮಾತನಾಡುತ್ತ ಕುಳಿತಿದ್ದ ಅಕ್ಕ– ತಮ್ಮನನ್ನು ಪ್ರೇಮಿಗಳೆಂದು ಭಾವಿಸಿ ಎಳೆದೊಯ್ದ ಎಂಟು ಆರೋಪಿಗಳ ತಂಡ, ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಶನಿವಾರ ಸಂಜೆ ನಡೆದಿದೆ.

ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಸಚಿನ್‌ ಲಮಾನಿ (22) ಹಾಗೂ ಮುಸ್ಕಾನ್‌ ಪಟೇಲ್‌ (23) ಹಲ್ಲೆಗೆ ಒಳಗಾದವರು.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೆಳಗಾವಿಗೆ ಬಂದಿದ್ದರು. ಸೈಬರ್ ಕೇಂದ್ರದಲ್ಲಿ ಸರ್ವರ್‌ ಸಮಸ್ಯೆ ಇದ್ದಿದ್ದರಿಂದ ಕೆಲಸ ಸ್ಥಗಿತವಾಗಿತ್ತು. ಸಮಯ ಕಳೆಯಲು ಇಬ್ಬರೂ ಇಲ್ಲಿನ ಕೋಟೆ ಕೆರೆಯ ಉದ್ಯಾನದಲ್ಲಿ ಬಂದು ಮಾತನಾಡುತ್ತಾ ಕುಳಿತಿದ್ದರು.

ಈ ವೇಳೆ ಆರೋಪಿಗಳ ಗುಂಪು ನಮ್ಮತ್ತ ಧಾವಿಸಿ ಏಕಾಏಕಿ ಹಲ್ಲೆ ಮಾಡಿದರು. ನೀವು ಯಾರು, ಏನು ಸಂಬಂಧ ಎಂದೆಲ್ಲ ಪ್ರಶ್ನೆ ಮಾಡಿ ನಮ್ಮನ್ನು ಎಳೆದುಕೊಂಡು ಹತ್ತಿರದ ರೂಮಿಗೆ ಕರೆದುಕೊಂಡು ಹೋದರು. ಮೂರು ಗಂಟೆ ರೂಮಿನಲ್ಲಿ ಕೂಡಿಹಾಕಿ, ಮನಸೋ ಇಚ್ಚೆ ಥಳಿಸಿದರು ಎಂದು ಗಾಯಗೊಂಡ ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಯುವಕ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು. ಅವರನ್ನು ಕೂಡಿ ಹಾಕಿದ ಲೊಕೇಷನ್‌ ಪತ್ತೆ ಮಾಡಿದ ನಗರ ಪೊಲೀಸರು ಇಬ್ಬರನ್ನೂ ರಕ್ಷಿಸಿದರು.

ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

8 ಆರೋಪಿಗಳ ಬಂಧನ, 17 ಮಂದಿ‌ ವಿರುದ್ಧ ಪ್ರಕರಣ

'ಈ ಪ್ರಕರಣ ಸಂಬಂಧ ಭಾನುವಾರ ಎಂಟು ಮಂದಿಯನ್ನು ಬಂಧಿಸಿದ್ದೇವೆ‌. 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ' ಎಂದು ನಗರ ಪೊಲೀಸ್ ಕಮಿಷನರ್ ಎಸ್‌.ಎನ್.ಸಿದ್ರಾಮಪ್ಪ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X