ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಳಗಾವಿ (ಸುವರ್ಣ ವಿಧಾನಸೌಧ) : ವಿಧಾನಸಭೆಯಿಂದ ಅಂಗಿಕೃತ ರೂಪದಲ್ಲಿರುವ 2024ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕವು ಡಿ.17ರಂದು ವಿಧಾನ ಪರಿಷತ್ತಿನಲ್ಲಿ ಅಂಗೀಕೃತವಾಯಿತು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ವಿಧೇಯಕವನ್ನು ಅಂಗೀಕರಿಸುವಂತೆ ಕೋರಿದರು. ಈ ಪ್ರಸ್ತಾವದ ಕುರಿತಂತೆ ವಿಧಾನ ಪರಿಷತ್ತಿನ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಿ.ಟಿ.ರವಿ, ತಳವಾರ ಸಾಬಣ್ಣ, ತಿಪ್ಪೇಸ್ವಾಮಿ, ಐವನ್ ಡಿಸೋಜ, ನಸೀರ್ ಅಹ್ಮದ್ ಮಾತನಾಡಿದರು. ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.
Next Story