ಬೀದರ್: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ್ : ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲು ಎ. 13 ರ ಮಧ್ಯರಾತ್ರಿ 12:00 ಗಂಟೆಯಿಂದ ಎ. 15 ರ ಬೆಳಿಗ್ಗೆ 6:00 ಗಂಟೆವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶ ಹೊರಡಿಸಿದ್ದಾರೆ.
ಆ ನಿಗದಿತ ಸಮಯದಲ್ಲಿ ಹೊರಡಿಸಿರುವ ಆದೇಶ ಬೀದರ್ ನಗರ ಪ್ರದೇಶಕ್ಕೆ ಮಾತ್ರ ಅನ್ವಯವಾಗಲಿದ್ದು, ಅಂದು ಕೆ.ಎಸ್.ಬಿ.ಸಿ.ಎಲ್.ಡಿಪೋ ಹೊರತುಪಡಿಸಿ ಎಲ್ಲಾ ವಿಧದ ಮದ್ಯ ಮಾರಾಟದ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
Next Story