Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಪವರ್ ಗ್ರೀಡ್ ನಲ್ಲಿ ಕಡಿಮೆ...

ಬೀದರ್ | ಪವರ್ ಗ್ರೀಡ್ ನಲ್ಲಿ ಕಡಿಮೆ ಸಾಮರ್ಥ್ಯದ ಸ್ಪೋಟಕ ಬಳಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ4 April 2025 7:30 PM IST
share
ಬೀದರ್ | ಪವರ್ ಗ್ರೀಡ್ ನಲ್ಲಿ ಕಡಿಮೆ ಸಾಮರ್ಥ್ಯದ ಸ್ಪೋಟಕ ಬಳಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಕಮಲನಗರ ತಾಲ್ಲೂಕಿನ ಚಿಮ್ಮೇಗಾಂವ್ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಪವರ್ ಗ್ರೀಡ್ ನಲ್ಲಿ ಬೃಹತ್ ಮಟ್ಟದ ಸ್ಪೋಟಕ ಬಳಕೆ ಮಾಡುತ್ತಿದ್ದರಿಂದ ಬಾವಿ, ಕೊಳವೆ ಬಾವಿಯಲ್ಲಿನ ನೀರು ಬತ್ತುತ್ತಿದೆ. ಹಾಗಾಗಿ ಪವರ್ ಗ್ರೀಡ್ ನಲ್ಲಿ ಕಡಿಮೆ ಸಾಮರ್ಥ್ಯದ ಸ್ಪೋಟಕ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಸಾಯಂಕಾಲ ಪವರ್ ಗ್ರೀಡ್ ಉಪ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪವರ್ ಗ್ರೀಡ್ ಉಪ ಕೇಂದ್ರದ ಕಾಮಗಾರಿ ವೇಳೆ ಗುಂಡಿಗಳು ಅಗೆಯಲು ಸ್ಪೋಟಕ ಬಳಕೆ ಮಾಡಲಾಗುತ್ತಿದೆ. ಇದರಿಂದ ಅಕ್ಕ ಪಕ್ಕದ ಹಳ್ಳಿಗಳಲ್ಲಿನ ಕೊಳವೆ ಬಾವಿ, ತೆರೆದ ಬಾವಿಯ ನೀರು ಬತ್ತಿ ಹೋಗುತ್ತಿವೆ. ಹಾಗಾಗಿ ನೀರಿನ ಸಮಸ್ಯೆಯಾಗುತ್ತಿದ್ದು, ಕಡಿಮೆ ಸಾಮರ್ಥ್ಯದ ಸ್ಪೊಟಕಗಳನ್ನು ಬಳಕೆ ಮಾಡಿ ಗುಂಡಿಗಳನ್ನು ಅಗೆಯಬೇಕು ಎಂದು ತಿಳಿಸಿದರು.

ಇಲ್ಲಿನ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಬೇಕು. ಚಿಮ್ಮೇಗಾಂವ್ ಗ್ರಾಮದಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಭೋಪಾಳಗಡ ಬೆಳಕೋಣಿ ಕೆರೆಯ ಹತ್ತಿರ ತೆರೆದ ಬಾವಿ ಕೊರೆದು ನೀರಿನ ವ್ಯವಸ್ಥೆ ಮಾಡಿ ಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪವರ್ ಗ್ರಿಡ್ ಕಾರ್ಪೋರೇಷನ್ ಲಿಮಿಟೆಡ್‌ನ ಡೆಪ್ಯೂಟಿ ಜನರಲ್ ಮ್ಯಾನೇಜರ್ ಗಣೇಶ್, ತಹಶೀಲ್ದಾರ್ ಅಮೀತಕುಮಾರ್ ಕುಲಕರ್ಣಿ, ತಾ.ಪಂ. ಇಒ ಮಾಣಿಕರಾವ್ ಪಾಟೀಲ್, ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಮಾಣಿಕರಾವ್, ಜೆಇ ಶಿವಕುಮಾರ್ ಕೌಟಗೆ, ನಾಡ ತಹಶೀಲ್ದಾರ್ ಸೋಮಶೇಖರ್, ಕಂದಾಯ ನಿರೀಕ್ಷಕ ಸಂಜುಕುಮಾರ್ ರಾಠೋಡ, ಪಿಡಿಓ ತಾನಾಜಿ ಪಾಟೀಲ್, ಗ್ರಾ.ಪಂ. ಅಧ್ಯಕ್ಷೆ ಯಶೋಧಾಬಾಯಿ ಸಂತೋಷ, ಗ್ರಾಮ ಲೆಕ್ಕಿಗ ಮಹಾಳಪ್ಪಾ, ಗ್ರಾ.ಪಂ ಸದಸ್ಯ ಅನೀಲಕುಮಾರ್ ಬಿರಾದಾರ್, ಭಾನುದಾಸ್ ಮುಳೆ, ಪಂಢರಿ ವರವಟ್ಟೆ, ಸತೀಶ್ ದೇಶಮುಖ, ಕಿಶೋರ್ ಪಾಟೀಲ್, ಸಂತೋಷ್ ಜಾಧವ್ ಹಾಗೂ ಅನಂತ ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X