Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.1 ರಿಂದ ಮಾತೃಶ್ರೀ ಯೋಜನೆ ಜಾರಿ

ನ.1 ರಿಂದ ಮಾತೃಶ್ರೀ ಯೋಜನೆ ಜಾರಿ

ವಾರ್ತಾಭಾರತಿವಾರ್ತಾಭಾರತಿ5 July 2018 8:09 PM IST
share
ನ.1 ರಿಂದ ಮಾತೃಶ್ರೀ ಯೋಜನೆ ಜಾರಿ

ಬೆಂಗಳೂರು, ಜು.5: ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ನ.1 ರಿಂದ ಜಾರಿ ಮಾಡಲಾಗುತ್ತಿದ್ದು, ಈ ಯೋಜನೆ ಅಡಿಯಲ್ಲಿ ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಮೂರು ತಿಂಗಳು ಹಾಗೂ ಬಾಣಂತಿಯರಿಗೆ ಮೂರು ತಿಂಗಳ ಅವಧಿಗೆ ಮಾಸಿಕ 1,000 ರೂ. ನಂತೆ ಒಟ್ಟು 6,000 ರೂ. ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

* ಮಾತೃಶ್ರೀ ಯೋಜನೆಗೆ 350 ಕೋಟಿ ರೂ. ಅನುದಾನ ನಿಗದಿ.
* ‘ಆಧಾರ’ ಸ್ವಯಂ ಉದ್ಯೋಗ ಯೋಜನೆಯ ಘಟಕ ವೆಚ್ಚ 1 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದ್ದು, ಅದರಲ್ಲಿ ಶೇ.50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ.50 ರಷ್ಟು ಸಹಾಯಧನ ನೀಡಲಾಗಿದೆ.
* 2016ರ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯಡಿ ಎಲ್ಲಾ 21 ವಿಧದ ವಿಕಲಚೇತನ ವ್ಯಕ್ತಿಗಳ ಸಮೀಕ್ಷೆಗೆ 5 ಕೋಟಿ ರೂ.ಅನುದಾನ.
* ಪ್ರಸ್ತುತ ಜಿಲ್ಲೆಗೆ ಒಂದರಂತೆ ಇರುವ ವೃದ್ಧಾಶ್ರಮವನ್ನು ರಾಜ್ಯದ ಎಲ್ಲಾ ಉಪಭಾಗಗಳಿಗೆ ತಲಾ ಒಂದರಂತೆ ವಿಸ್ತರಣೆ.
* ರಾಷ್ಟ್ರೀಯ ಅಂಗವಿಕಲರ ಹಣಕಾಸು ಅಭಿವೃದ್ಧಿ ನಿಗಮದಿಂದ ವಿಕಲಚೇತರಿಗೆ ನೀಡಿರುವ ಸಾಲ ಮತ್ತು 2014 ರಿಂದ ಸುಸ್ತಿಯಾಗಿರುವ ಬಡ್ಡಿ ಮೊತ್ತ ಮನ್ನಾ ಮಾಡಲು 4 ಕೋಟಿ ರೂ.ಅನುದಾನ.
* ವಿಕಲಚೇತನ ಪಾಲನೆ ಹಾಗೂ ನಿರ್ವಹಣೆ ಬಗ್ಗೆ ಪಾಲಕರಿಗೆ ತರಬೇತಿ ನೀಡಲು 20 ಎಕರೆ ಜಾಗದಲ್ಲಿ ಸರಕಾರ ಹಾಗೂ ಖಾಸಗಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ವಿಕಲಚೇತನರ ಕ್ಯಾಂಪಸ್ ಪ್ರಾರಂಭ.
* ಬೆಂಗಳೂರಿನ ಇಂದಿರಾನಗರದಲ್ಲಿರುವ ಸರಕಾರಿ ಕಿವುಡು ಮಕ್ಕಳ ಶಾಲೆಯ ಕಟ್ಟಡದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವಿಶೇಷ ಶಿಕ್ಷಕರ ಶಿಕ್ಷಣಕ್ಕಾಗಿ ತರಬೇತಿ ಕೇಂದ್ರ ಹಾಗೂ ವಿಶೇಷ ಬಿಇಡಿ ಕಾಲೇಜನ್ನು ಸರಕಾರ ಮತ್ತು ಖಾಸಗಿ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ.
* ಪಿಎಚ್‌ಡಿ ಮಾಡುತ್ತಿರುವ ಹಾಗೂ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಕೈಗೊಳ್ಳುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು 1 ಕೋಟಿ ರೂ. ಅನುದಾನ.
* ವಿವಿಧ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಲೈಂಗಿಕ ಕಾರ್ಯಕರ್ತೆಯರ ಜೀವನಕ್ಕೆ ಭದ್ರತೆ ಒದಗಿಸುವ ಕಾರ್ಯಕ್ರಮ ಜಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X