ಚಿಕ್ಕಮಗಳೂರು | ಮುಂದುವರಿದ ಗಾಳಿ ಸಹಿತ ಮಳೆ : ರಸ್ತೆಗುರುಳಿದ ಮರಗಳು

ಚಿಕ್ಕಮಗಳೂರು : ಹಿರೇಬೈಲ್, ಮರಸಣಿಗೆ, ಯಡಿಯೂರು ಸುತ್ತಾಮುತ್ತಾ ಗಾಳಿ ಸಹಿತ ಮಳೆ ಮುಂದುವರೆದಿದೆ.ಕಳಸ ಸುತ್ತಮುತ್ತ ಬೆಳಗ್ಗೆಯಿಂದಲೇ ಗಾಳಿಮಳೆಯಾಗುತ್ತಿದೆ.
ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ ಸಹಿತ ಮಳೆಯಾಗಿದೆ. ಭಾರೀ ಮರವೊಂದು ರಸ್ತೆಗೆ ಉರುಳಿ ಬಿದ್ದಿದ್ದು, ಕಳಸದಿಂದ ಮೂಡಿಗೆರೆಗೆ ಹೋಗುವ ಮಾರ್ಗ ತಾತ್ಕಾಲಿಕ ಬಂದ್ ಆಗಿದ್ದು, ಸ್ಥಳಿಯರಿಂದ ಮರ ತೆರವು ಕಾರ್ಯಚರಣೆ ನಡೆದಿದೆ.
Next Story