ಝೆನಿತ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಮುಡಿಪು : ಝೆನಿತ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 76ನೇ ಗಣರಾಜ್ಯ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಯನ್ನು ಹಾಡಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿಯ ಹಾಡುಗಳು, ನೃತ್ಯಗಳು ಮತ್ತು ಭಾಷಣಗಳನ್ನು ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಸಾಧಕ, ರೈತ ಪ್ರಶಸ್ತಿ ವಿಜೇತ ನಿಶ್ಚಲ್ ಶೆಟ್ಟಿ , ಶಾಲಾ ಸಂಚಾಲಕಿ ನಹಾದ ಮಜೀದ್, ಆಡಳಿತಾಧಿಕಾರಿ ಮೊಯ್ದೀನ್, ಪಿಟಿಎ ಅಧ್ಯಕ್ಷ ಹನೀಫ್, ಮತ್ತಿತರರು ಉಪಸ್ಥಿತರಿದ್ದರು.
Next Story