Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾರಿ ಅಭಿವೃದ್ಧಿ ನಿಗಮ...

ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು : ಹಾಜಿ ಬಿ.ಎಚ್.ಖಾದರ್ ಬಂಟ್ವಾಳ

ವಾರ್ತಾಭಾರತಿವಾರ್ತಾಭಾರತಿ31 Dec 2024 2:41 PM IST
share
ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು : ಹಾಜಿ ಬಿ.ಎಚ್.ಖಾದರ್ ಬಂಟ್ವಾಳ

ಬಂಟ್ವಾಳ: ಸುಮಾರು 25 ಲಕ್ಷಕ್ಕಿಂತಲೂ ಅಧಿಕವಾಗಿರುವ ಬ್ಯಾರಿ ಜನಾಂಗದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರದ ವತಿಯಿಂದ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್ ಹೇಳಿದರು.

ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಜ.08 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಬ್ಯಾರಿ ಪ್ರತಿನಿಧಿಗಳ ಜಿಲ್ಲಾ ಸಮಾವೇಶದ ಭಿತ್ತಿ ಪತ್ರವನ್ನು ಬಂಟ್ವಾಳದ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಕಛೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ನಿಗಮಗಳು ಈಗಾಗಲೇ ಕಾರ್ಯಾಚರಿಸುತ್ತಿದ್ದು, ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಲೇಬೇಕು, ಈ ನಿಟ್ಟಿನಲ್ಲಿ ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸವಲತ್ತುಗಳನ್ನು ಪಡೆಯಲು ನಮ್ಮ ಪ್ರಯತ್ನ ನಿರಂತರವಾಗಿರಬೇಕು ಹಾಗೂ ಬ್ಯಾರಿ ಪ್ರತಿನಿಧಿಗಳ ಜಿಲ್ಲಾ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.

ಬಂಟ್ವಾಳ ಜುಮಾ ಮಸೀದಿ ಖತೀಬ್ ಉಮರ್ ದಾರಿಮಿ ದು:ಹಾ ನೆರವೇರಿಸಿದರು. ಬ್ಯಾರಿ ಮಹಾಸಭಾ ಅಧ್ಯಕ್ಷ ಅಝೀಝ್ ಬೈಕಂಪಾಡಿ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯ ರಹಿಮಾನ್ ಕೋಡಿಜಾಲ್ ಮಾತನಾಡಿದರು.

ಬಂಟ್ವಾಳ ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಅರಬಿ, ಉಪಾಧ್ಯಕ್ಷ ಇಸ್ಮಾಯಿಲ್, ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಇಫಾಝತುಲ್ಲಾ ಬಿ.ಎಚ್.ಬಿ, ಬಂಟ್ವಾಳ ಪುರಸಭಾ ನಾಮ ನಿರ್ದೇಶಿತ ಸದಸ್ಯ ರಿಯಾಝ್, ತೌಹೀದ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ಇಬ್ರಾಹಿಂ ಸಲೀಂ, ಮುಸ್ಲಿಂ ಸಮಾಜ ಬಂಟ್ವಾಳ ಅದ್ಯಕ್ಷ ಕೆ.ಎಚ್.ಅಬೂಬಕ್ಕರ್, ಪ್ರಮುಖರಾದ ಝಕರಿಯಾ ಮಲಾರ್, ಹನೀಫ್ ಬೆಂಗ್ರೆ, ಬಶೀರ್ ಜೋಕಟ್ಟೆ, ಇಬ್ರಾಹಿಂ ಬಾವಾಕ, ಅಶ್ರಫ್ ಬದ್ರಿಯಾ, ಜಲೀಲ್ ಕೃಷ್ಣಾಪುರ, ಖಾದರ್ ಮಾಸ್ಟರ್ ಬಂಟ್ವಾಳ, ಹುಸೈನ್ ಕೂಳೂರು ಮೊದಲಾದವರು ಭಾಗವಹಿಸಿದ್ದರು.

ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಸ್ವಾಗತಿಸಿ, ಹಾರೂನ್ ರಶೀದ್ ಬಂಟ್ವಾಳ ವಂದಿಸಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X