Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ...

ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 2 ದಿನಗಳ ವಿಷಯವಾರು ಕಾರ್ಯಾಗಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Dec 2023 11:11 PM IST
share
ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 2 ದಿನಗಳ ವಿಷಯವಾರು ಕಾರ್ಯಾಗಾರಕ್ಕೆ ಚಾಲನೆ

ಮಂಗಳೂರು, ಡಿ.6: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ (ರಿ) ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಬಂಟ್ವಾಳ, ದ.ಕ. ಇದರ ಜಂಟಿ ಆಶ್ರಯದಲ್ಲಿ ಎಸೆಸೆಲ್ಸಿ ಅಂಕ ಉನ್ನತೀಕರಣ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ ಎರಡು ದಿನಗಳ ವಿಷಯವಾರು ಕಾರ್ಯಾಗಾರ ವಗ್ಗ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಚಾಲನೆ ನೀಡಲಾಯಿತು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ.ಜಿ. ಅವರು ಚಾಲನೆ ನೀಡಿದರು.

ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಅಧ್ಯಕ್ಷ ರಿಯಾಝ್ ಅಹ್ಮದ್ ಕಣ್ಣೂರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಣ ತಜ್ಞ ಮತ್ತು ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ಈ ಸಂದರ್ಭ ಮಾತನಾಡಿ ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ತುಂಬಿದರು.

ಬಂಟ್ವಾಳ ಸಂಯುಕ್ತ ಜಮಾಅತ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು, ವಗ್ಗ ಸರಕಾರಿ ಪಪೂ ಕಾಲೇಜು ಪ್ರಭಾರ ಪ್ರಾಂಶುಪಾಲ ಸಮೀಉಲ್ಲಾ, ವಗ್ಗ ಸರಕಾರಿ ಪ್ರೌಢ ಶಾಲೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿನರಾಜ ಅರಿಗ, ಶಿಕ್ಷಣ ಸಂಯೋಜಕಿಯರಾದ ಸುಜಾತ, ಪ್ರತಿಮಾ, ಟಾಲೆಂಟ್ ರಿಸರ್ಚ್ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಕಣ್ಣೂರು ಉಪಸ್ಥಿತರಿದ್ದರು.

ವಗ್ಗ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶೇಖ್ ಆದಮ್ ಸಾಹೇಬ್ ಸ್ವಾಗತಿಸಿದರು. ಮುಹಮ್ಮದ್ ನಾಝಿಕ್ ಬಜಾಲ್ ಕಾರ್ಯಕ್ರಮ ನಿರೂಪಿಸಿದರು.

ಸಜಿಪಮೂಡ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಗಣೇಶ.ಬಿ, ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಇಂಗ್ಲಿಷ್ ಶಿಕ್ಷಕ ಉದಯ ಕುಮಾರ ತರಬೇತಿ ನೀಡಿದರು.

ಅಭಿಯಾನದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಕಾವಳಪಡೂರು ವಗ್ಗ , ಸರಕಾರಿ ಪ್ರೌಢ ಶಾಲೆ ಕಾವಳಕಟ್ಟೆ, ಪಂಚದುರ್ಗ ಪ್ರೌಢ ಶಾಲೆ ಕಕ್ಕೆಪದವು, ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಮಣಿನಾಲ್ಕೂರು, ಈ ನಾಲ್ಕು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದರು.

‘‘ಈ ಅಭಿಯಾನದಲ್ಲಿ ಸುಮಾರು 98 ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. 58 ಶಾಲೆಗಳ 22 ಕೇಂದ್ರಗಳಲ್ಲಿ 1800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ. ಇದು 3 ವಲಯಗಳಲ್ಲಿ ಬಂಟ್ವಾಳ, ಮಂಗಳೂರು ದಕ್ಷಿಣ ಮತ್ತು ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿಯವರ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ನಡೆಯಲಿದೆ".

-ರಿಯಾಝ್ ಅಹ್ಮದ್ ಕಣ್ಣೂರು

ಅಧ್ಯಕ್ಷರು, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್(ರಿ), ಮಂಗಳೂರು























share
ವಾರ್ತಾಭಾರತಿ
ವಾರ್ತಾಭಾರತಿ
Next Story
X