ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ಮ್ಯಾನ್ ಒದಗಿಸುವಂತೆ ಮಾಜಿ ಶಾಸಕ ವಸಂತ ಬಂಗೇರ ಮನವಿ
ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ: ಸೌಜನ್ಯ ಪರ ಹೋರಾಟದ ಮುಂಚೂಣಿಯಲ್ಲಿರುವ ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ರಕ್ಷಣೆಗಾಗಿ ಗನ್ ಮ್ಯಾನ್ ಒದಗಿಸುವಂತೆ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಗೃಹ ಸಚಿವರಾದ ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.
Next Story