Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆ.ಸಿ. ಬೆನ್ನಿ ಅವರ ಕಾರ್ಯಕ್ಷಮತೆಗಾಗಿ...

ಕೆ.ಸಿ. ಬೆನ್ನಿ ಅವರ ಕಾರ್ಯಕ್ಷಮತೆಗಾಗಿ ತಿಂಗಳ ಪೊಲೀಸ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ13 April 2025 12:00 PM IST
share
ಕೆ.ಸಿ. ಬೆನ್ನಿ ಅವರ ಕಾರ್ಯಕ್ಷಮತೆಗಾಗಿ ತಿಂಗಳ ಪೊಲೀಸ್ ಪ್ರಶಸ್ತಿ

ಮಂಗಳೂರು, ಎ.13: ರಾಜ್ಯ ಮೀಸಲು ಪೊಲೀಸ್ ತಂಡದ ಏಳನೆ ಮಂಗಳೂರು ಪಡೆಯ ಸಹಾಯಕ ಉಪ ನಿರೀಕ್ಷಕ ಕೆ.ಸಿ ಬೆನ್ನಿಯವರ ಕಾರ್ಯ ಕ್ಷಮತೆಗಾಗಿ ಅವರಿಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕಮಾಂಡೆಂಟ್ ಸತ್ಯನಾರಾಯಣ ಅವರು ತಿಂಗಳ ಪೊಲೀಸ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ವಿಭಾಗದ ಮಂಗಳೂರು ಏಳನೆ ಪಡೆಯ ದಿನದ ಇಪ್ಪತ್ತನಾಲ್ಕು ಗಂಟೆಗಳ ಕಾಲ ‘ಗಸ್ತಿನ ಪಡೆಯೊಳಗೊಬ್ಬ, ಶಿಸ್ತಿನ ಅಧಿಕಾರಿ’ ಎಂಬ ಪ್ರಶಂಸೆಗೆ ಪಾತ್ರರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ. ಬೆನ್ನಿ ಅವರು 1997ರಂದು ರಾಜ್ಯದ ಮೀಸಲು ಪೊಲೀಸ್ ವಿಭಾಗ ಮೈಸೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಭರ್ತಿ ಗೊಂಡಿದ್ದರು. ನಾಲ್ಕು ವರ್ಷಗಳ ಸೇವೆಯ ಬಳಿಕ ಮಂಗಳೂರಿಗೆ ವರ್ಗಾವಣೆ ಗೊಂಡು 2015 ರಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಆಗಿ ಮುಂಬಡ್ತಿ ಪಡೆದ ಕೆ.ಸಿ ಬೆನ್ನಿ ಯವರು ಮಂಗಳೂರಿನಲ್ಲಿಯೇ ಕರ್ತವ್ಯಕ್ಕೆ ನಿಯೋಜನೆಗೊಂಡು ಬಳಿಕ ಕೆ.ಸಿ, ಬೆನ್ನಿಯವರಿಗೆ 2022 ರಲ್ಲಿ ಎಆರ್‌ಎಸ್‌ಐ ಹುದ್ದೆಗೆ ಮುಂಬಡ್ತಿ ನೀಡಿದ್ದು ಹಾಸನಕ್ಕೆ ವರ್ಗಾವಣೆ ಗೊಂಡಿದ್ದರು, ಮತ್ತೆ ಒಂದು ವರ್ಷ ಆರು ತಿಂಗಳ ಕಾಲ ಹಾಸನ ದಲ್ಲಿ ಸೇವೆ ಸಲ್ಲಿಸಿ 2023 ನವೆಂಬರ್ ತಿಂಗಳಲ್ಲಿ ಮರಳಿ ಮಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಇಲಾಖೆಯೊಳಗಿನ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರಲ್ಲದೆ, ಪಡೆಯ ಕೇಂದ್ರ ಸ್ಥಾನದ ಶಿಬಿರ ನಾಯಕರ ಕಚೇರಿಯ ದಾಸ್ತಾನು ಕೊಠಡಿಯಲ್ಲಿ ಸಲ್ಲಿಸುತ್ತಿದ್ದ ದೀರ್ಘಾವಧಿಯ ಸೇವೆ ಸಲ್ಲಿಸಿದ್ದಾರೆ. ಚುನಾವಣೆಯಂತಹ ಬಿರುಸಿನ ಕರ್ತವ್ಯ ಸೇರಿದಂತೆ ಇಲಾಖೆಯೊಳಗಡೆ ನಡೆಯುತ್ತಿದ್ದ ಪೊಲೀಸ್ ರಿಕ್ರೂಟ್ಮೆಂಟ್, ಪೊಲೀಸ್ ಕ್ರೀಡೋತ್ಸವ ಮತ್ತಿತರ ಉನ್ನತ ಅಧಿಕಾರಿಗಳ ಭೇಟಿ ಸಂದರ್ಭಗಳಲ್ಲಿ ಕೆ.ಸಿ. ಬೆನ್ನಿಯವರ ಕಾರ್ಯವೈಖರಿ ಪ್ರಮುಖವಾಗಿದ್ದು, ಹಿರಿಯ ಅಧಿಕಾರಿಗಳಿಂದ ಹಲವಾರು ಫಾರಿತೋಷಕ ಫಲಕಗಳಿಗೆ ಭಾಜನರಾಗಿದ್ದರು.

ರಕ್ತದಾನದ ಮೂಲಕವೂ ಗುರುತಿಸಿಕೊಂಡಿರುವ ಕೆ.ಸಿ. ಬೆನ್ನಿಯವರು, ಸತತ ಮೂವತ್ತು ಬಾರಿ ರಕ್ತದಾನ ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇಲಾಖೆಯ ವಸತಿಗೃಹವೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡದ ಸಂದರ್ಭದಲ್ಲಿಯೂ ತಮ್ಮ ಜೀವದ ಹಂಗು ತೊರೆದು ಮನೆಯೊಳಗೆ ಪ್ರವೇಶಿಸಿ ವಿದ್ಯುತ್ ಸ್ವಿಚ್‌ಗಳನ್ನು ಬಂದ್ ಮಾಡುವುದರೊಂದಿಗೆ ಅಡುಗೆ ಕೋಣೆಯೊಳಗೆ ತುಂಬಿಸಿಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X