Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ಲಾಸಿಕ್ ಸ್ಪೋಟ್ಸ್೯ ಕ್ಲಬ್‌ನಿಂದ ಎರಡು...

ಕ್ಲಾಸಿಕ್ ಸ್ಪೋಟ್ಸ್೯ ಕ್ಲಬ್‌ನಿಂದ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 April 2025 1:13 PM IST
share
ಕ್ಲಾಸಿಕ್ ಸ್ಪೋಟ್ಸ್೯ ಕ್ಲಬ್‌ನಿಂದ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ

ಸುಳ್ಯ: ಕ್ಲಾಸಿಕ್ ಸ್ಪೋಟ್ಸ್೯ ಕ್ಲಬ್ ಮುಚ್ಚಿಲ ಇದರ 15ನೇ ವಾಷೀಕೋತ್ಸವದ ಪ್ರಯುಕ್ತ ಎ.5 ಮತ್ತು 6ರಂದು ಎರಡು ದಿನಗಳ ಕಾಲ ಕರಿಕಳ ಶಾಲಾ ಮೈದಾನದಲ್ಲಿ ನಡೆಯುವ ಕ್ರೀಡಾ ಕೂಟ ಮತ್ತು ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶನಿವಾರ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಾಸಿಕ್ ಸ್ಪೋಟ್ಸ್೯ ಕ್ಲಬ್ ಅಧ್ಯಕ್ಷ ಜಮಾಲ್ ಪಡ್ಪಿನಂಗಡಿ ವಹಿಸಿದ್ದರು. ಪಂಜ ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ, ಕಲ್ಮಡ್ಕ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉದಯಕುಮಾರ್ ಬೆಟ್ಟ, ಸ.ಹಿ.ಪ್ರಾ ಶಾಲೆ ಪಡ್ಪಿನಂಗಡಿ ಎಸ್‌ಡಿಎಂಸಿ ಅಧ್ಯಕ್ಷ ಟಿ.ಎಸ್. ರಫೀಕ್, ಸ.ಹಿ.ಪ್ರಾ ಶಾಲೆ ಕರಿಕಳ ಎಸ್‌ಡಿಎಂಸಿ ಅಧ್ಯಕ್ಷ ಕುಸುಮಾಧರ ಕೆರೆಯಡ್ಕ, ಸ.ಹಿ.ಪ್ರಾ ಶಾಲೆ ಕರಿಕಳ ಮುಖ್ಯೋಪಾಧ್ಯಾಯ ಚಂದನ್, ಸ.ಹಿ.ಪ್ರಾ. ಶಾಲೆ ಪಡ್ಪಿನಂಗಡಿ ಮುಖ್ಯೋಪಾಧ್ಯಾಯಿನಿ ಧರ್ಮಾವತಿ, ಶ್ರೀ ಸುಬ್ರಾಯ ದೇವಸ್ಥಾನ ಪೈಂದೋಡಿ ವ್ಯವಸ್ಥಾಪನಾ ಅಧ್ಯಕ್ಷ ಕೇಶವ ಗೌಡ ಕುದ್ವ, ಸುಳ್ಯ ತಾಪಂ ಸದಸ್ಯ ಗಫೂರ್ ಕಲ್ಮಡ್ಕ, ಎಣ್ಮೂರು-ಐವತ್ತೂಕ್ಲು ರಹ್ಮಾನಿಯಾ ಜುಮಾ ಮಸ್ಜಿದ್ ಅಧ್ಯಕ್ಷ ಇಸ್ಮಾಯೀಲ್ ಪಡ್ಪಿನಂಗಡಿ, ಪಂಜ ಗ್ರಾಪಂ ಸದಸ್ಯರಾದ ಜಗದೀಶ್ ಪುರಿಯ, ದಿವ್ಯಾ ಪುಂಡಿಮನೆ, ಸವಣೂರು ಗ್ರಾಪಂ ಸದಸ್ಯ ರಫೀಕ್ ಎಂ.ಎ., ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ಮಾಜಿ ಅಧ್ಯಕ್ಷ ಅಶ್ರಫ್ ಮರಕ್ಕಡ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ಐವತ್ತೂಕ್ಲು ಗ್ರಾಮಕ್ಕೆ ಸುಸಜ್ಜಿತ ಮೈದಾನ ಮತ್ತು ಕರಿಕಳ ಶಾಲೆಗೆ ಕೌಂಪಾಂಡು ನಿರ್ಮಾಣಕ್ಕಾಗಿ ಶಾಸಕಿಗೆ ಮನವಿ‌ ಸಲ್ಲಿಸಲಾಯಿತು.

ಪಂಜ ಗ್ರಾಪಂ ಮಾಜಿ ಅಧ್ಯಕ್ಷ ರಫೀಕ್ ಸಿಎಂ ಸ್ವಾಗತಿಸಿದರು. ಕ್ಲಾಸಿಕ್ ಸ್ಪೋರ್ಟ್ಸ್ ಅಧ್ಯಕ್ಷ ಜಮಾಲ್ ಪಡ್ಪಿನಂಗಡಿ ವಂದಿಸಿದರು. ಸಾಗರ್ ಕಲ್ಲೊನಿ ಕಾರ್ಯಕ್ರಮ ನಿರೂಪಿಸಿದರು.


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X