ಕೊಣಾಜೆ: ಇರಾ ಗ್ರಾಮದ ನಾಯೆರ್ ಕೋಡಿ ನಿವಾಸಿ ಇಸ್ಮಾಯಿಲ್ ಹಾಜಿ ಅವರು(73) ಅವರು ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರಿಗೆ ನಾಲ್ಕು ಜನ ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.