ದೇರಳಕಟ್ಟೆ: ಬೆಳ್ಮ ಗ್ರಾಮ ವ್ಯಾಪ್ತಿಯ ದೇರಳಕಟ್ಟೆ ಬದ್ಯಾರ್ ನಿವಾಸಿ ಸಿರಾಜ್ ಬದ್ಯಾರ್ ಅಲ್ಪ ಕಾಲದ ಅನಾರೋಗ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು.
ಬದ್ಯಾರ್ ಫಾರೂಕ್ ಜುಮಾ ಮಸೀದಿಯ ಆಡಳಿತ ಸಮಿತಿ ಸದಸ್ಯರಾದ ಇವರು ಪತ್ನಿ,ಓರ್ವ ಪುತ್ರ ಹಾಗೂ ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.