ಮಂಗಳೂರು : ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಉಮಾನಾಥ ಆಚಾರ್ಯ (56) ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಅವಿವಾಹಿತರಾಗಿದ್ದ ಇವರು ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮಂಗಳೂರು ವಿವಿ ಕಾಲೇಜ್‌ನಲ್ಲಿ ಯೋಗ ವಿಜ್ಞಾನದ ಶಿಕ್ಷಕರಾಗಿದ್ದರು.