ಮಂಗಳೂರು : ಉಳ್ಳಾಲದ ಹಾಜಿ ಪಿ. ಅಬೂಬಕರ್ (95) ಗುರುವಾರ ತನ್ನ ಸ್ವಗೃಹದಲ್ಲಿ ನಿಧನರಾದರು.ಮೃತರು ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಗರದ ಪಡೀಲ್‌ನಲ್ಲಿ ಹಲವು ವರ್ಷಗಳ ಕಾಲ ಅವರು ಪಿವಿಎಸ್ ಬೀಡಿಯ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.