ಇಬ್ರಾಹಿಂ ಮುಸ್ಲಿಯಾರ್ ಆತೂರು
ಪುತ್ತೂರು: ರಾಮಕುಂಜ ಗ್ರಾಮದ ನೀರಾಜೆ ನಿವಾಸಿ ಹಾಜಿ ಇಬ್ರಾಹಿಂ ಮುಸ್ಲಿಯಾರ್ (77) ಅಲ್ಪ ಕಾಲದ ಅಸೌಖ್ಯದಿಂದ ರವಿವಾರ ನಿಧನರಾದರು.
ಅವರು ಆತೂರು ಮೊಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸುಧೀರ್ಘ 27 ವರ್ಷ ಖತೀಬರಾಗಿ ಸೇವೆ ಸಲ್ಲಿಸಿದ್ದರು. ಆಲ್ಲದೆ ಹಿರೇಬಂಡಾಡಿ, ನಿನ್ನಿಕಲ್, ನೆಕ್ಕರೆ, ಆತೂರು ಬೈಲ್ ಮೊದಲಾದ ಕಡೆಯ ಮಸೀದಿಯಲ್ಲಿ ಖತೀಬ್, ಸದರ್ ಮುಅಲ್ಲಿಂ ಆಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Next Story