ಉಡುಪಿ : ಇಲ್ಲಿನ ಅಲೆವೂರು ರಾಂಪುರ ನಿವಾಸಿ ಗಿರಿಜಾ (70) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನನ್ನು ಮೃತರು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಉಡುಪಿ ಬೀಡಿನಗುಡ್ಡೆಯ ಸ್ಮಶಾನದಲ್ಲಿ ನೆರವೇರಿತು.