ಮಂಗಳೂರು, ಮೇ 10: ಮೂಲತಃ ಉಪ್ಪಿನಂಗಡಿ ಸಮೀಪದ ಪ್ರಸಕ್ತ ನಗರದ ಸ್ಟೇಟ್ಬ್ಯಾಂಕ್ ಬಳಿಯ ನಿವಾಸಿಯಾಗಿದ್ದ ಇಬ್ರಾಹೀಂ ಕರ್ವೇಲು (78) ಶುಕ್ರವಾರ ಬೆಳಗ್ಗೆ ನಿಧನರಾದರು.
ನಾಲ್ಕು ಮಂದಿ ಪುತ್ರರು ಮತ್ತು ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ. ಇವರು ಕೆಇಬಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.