ನೂರ್ ಜಹಾನ್
ವಿಟ್ಲ: ಪತ್ರಕರ್ತ, ʼವಾರ್ತಾಭಾರತಿʼ ಬಂಟ್ವಾಳ ವರದಿಗಾರ ಲತೀಫ್ ನೇರಳಕಟ್ಟೆ ಅವರ ಪತ್ನಿ ನೂರ್ ಜಹಾನ್ ಅವರು ಸೋಮವಾರ ಸಂಜೆ ನಿಧನರಾದರು.
ಸೋಮವಾರ ಸಂಜೆ ಮನೆಯಲ್ಲಿದ್ದ ಅವರಿಗೆ ಹಠಾತ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.
ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Next Story