ಕಲ್ಲೆಂಬಿ ಮಾಧವ ಗೌಡ
ಸುಳ್ಯ: ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಕಲ್ಲೆಂಬಿ ಮಾಧವ ಗೌಡ (62) ರವರು ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು.
ಮನೆಯಲ್ಲಿ ಇದ್ದ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬಳು ಪುತ್ರಿ, ಇಬ್ಬರು ಸಹೋದರು, ನಾಲ್ವರು ಸಹೋದರಿಯರು ಇದ್ದಾರೆ.
Next Story