ಸೀನ ನಾಯ್ಕ್
ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ - ಗಣೇಶ ನಗರ ನಿವಾಸಿ ಸೀನ ನಾಯ್ಕ್ (53) ಅಲ್ಪಕಾಲದ ಅನಾರೋಗ್ಯದಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾದರು.
ಕರಿಂಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದ ಅವರು ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Next Story