ಬಂಟ್ವಾಳ: ಮಾಣಿ ಸಮೀಪದ ಸೂರಿಕುಮೇರು ನಿವಾಸಿ ಅಬೂಬಕ್ಕರ್ ಯಾನೆ ಉಂಙಾಕ (70 ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು. ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.