ಮುಹಮ್ಮದ್ ಝಹೂರ್ ಬೋಳಾರ್

ಮಂಗಳೂರು,ಜ.19:ಮೂಲತಃ ಗುರುಕಂಬಳ ನಿವಾಸಿ, ಸೌದಿ ಅರೇಬಿಯಾದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಮುಹಮ್ಮದ್ ಝಹೂರ್ ಬೋಳಾರ್ (55) ಶನಿವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.
ಸೌದಿ ಅರೇಬಿಯಾದ ಅಲ್-ಹಸ್ಸಾದಲ್ಲಿ ಉದ್ಯೋಗದಲ್ಲಿದ್ದ ಇವರು ಗುರುಕಂಬಳ ಖಿದ್ಮಾ ಫೌಂಡೇಶನ್‌ನ ಸ್ಥಾಪಕ ಸದಸ್ಯರಾಗಿದ್ದರು. ಉತ್ತಮ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು.
Next Story