ಅಬ್ದುಲ್ ಬಶೀರ್

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಗಾಂಧಿ ಪಾರ್ಕ್ ನಿವಾಸಿ ಅಬ್ದುಲ್ ಬಶೀರ್ (52) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರವು ಜ.20ರಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಉಪ್ಪಿನಂಗಡಿಯ ಮಾಲಿಕುದ್ದೀನಾರ್ ಕೇಂದ್ರ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story