ಉಪ್ಪಿನಂಗಡಿ : ಖ್ಯಾತ ಉದ್ಯಮಿ 34 ನೆಕ್ಕಿಲಾಡಿಯ ಸಿದ್ದೀಕ್ ಹಾಜಿ ಅರಫಾ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.
ಅರಫಾ ಬಸ್ ಮಾಲಕರಾಗಿದ್ದ ಸಿದ್ದೀಕ್ ಹಾಜಿ ಅರಫಾ ವಿದ್ಯಾಕೇಂದ್ರದ ಸ್ಥಾಪಕ.
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಆರು ಮಂದಿ ಪುತ್ರರನ್ನು ಅಗಲಿದ್ದಾರೆ.